Skip to content
ThuthiThuthiThuthi
Psalms · chapter 32 · verse 8

Psalm 32:8 in Kannada

ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.

Naanu -- ninage buddi heluvenu; neenu hogatakka maargavannu ninage bodhisuvenu; nanna kannininda ninnannu nadisuvenu.

Psalm 32:8 in English

King James Version (KJV)
I will instruct thee and teach thee in the way which thou shalt go: I will guide thee with mine eye.
World English Bible (WEB)
I will instruct you and teach you in the way which you shall go. I will counsel you with my eye on you.
American Standard Version (ASV)
I will instruct thee and teach thee in the way which thou shalt go: I will counsel thee with mine eye upon thee.
Bible in Basic English (BBE)
I will give you knowledge, teaching you the way to go; my eye will be your guide.
Darby Translation (DBY)
I will instruct thee and teach thee the way in which thou shalt go; I will counsel [thee] with mine eye upon thee.
Webster's Bible (WBS)
I will instruct thee, and teach thee in the way which thou shalt go: I will guide thee with my eye.
Young's Literal Translation (YLT)
I cause thee to act wisely, And direct thee in the way that thou goest, I cause mine eye to take counsel concerning thee.

Read in context

  1. 6ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
  2. 7ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ.
  3. 8ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
  4. 9ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.
  5. 10ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು.ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
Read all of Psalm 32

Cross references

Original words (Hebrew)

Psalm 32:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.