Psalms · chapter 32 · verse 9
Psalm 32:9 in Kannada
ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.
Aadadarinda vivekavillada kudureya haageyoo hesara katteya haageyoo irabediri; avu ninna saviాpakke baaradahaage, avugalu baarinindaloo kadivaana dindaloo bigisalpadatakkaddu.
Psalm 32:9 in English
- King James Version (KJV)
- Be ye not as the horse, [or] as the mule, [which] have no understanding: whose mouth must be held in with bit and bridle, lest they come near unto thee.
- World English Bible (WEB)
- Don’t be like the horse, or like the mule, which have no understanding, who are controlled by bit and bridle, or else they will not come near to you.
- American Standard Version (ASV)
- Be ye not as the horse, or as the mule, which have no understanding; Whose trappings must be bit and bridle to hold them in, [Else] they will not come near unto thee.
- Bible in Basic English (BBE)
- Do not be like the horse or the ass, without sense; ...
- Darby Translation (DBY)
- Be ye not as a horse, as a mule, which have no understanding: whose trappings must be bit and bridle, for restraint, or they will not come unto thee.
- Webster's Bible (WBS)
- Be ye not as the horse, [or] as the mule, [which] have no understanding: whose mouth must be held in with bit and bridle, lest they come near to thee.
- Young's Literal Translation (YLT)
- Be ye not as a horse — as a mule, Without understanding, With bridle and bit, its ornaments, to curb, Not to come near unto thee.
Read in context
- 7ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ.
- 8ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
- 9ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.
- 10ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು.ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
- 11ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
Cross references
- Proverbs 26:3 ಜ್ಞಾನೋಕ್ತಿಗಳು 26:3ಕುದುರೆಗೆ ಬಾರುಗೋಲು, ಕತ್ತೆಗೆ ಕಡಿ ವಾಣ, ಮೂಢನ ಬೆನ್ನಿಗೆ ಬೆತ್ತ.
- Jeremiah 4:22 ಯೆರೆಮೀಯ 4:22ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
- Job 35:11 ಯೋಬನು 35:11ಆತನು ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಕಲಿಸಿ, ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುತ್ತಾನೆ.
- James 3:3 ಯಾಕೋಬನು 3:3ಇಗೋ, ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವು ಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ.
- James 4:7–10 ಯಾಕೋಬನು 4:7–10ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು. ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ. ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ. ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
- Jeremiah 8:6–7 ಯೆರೆಮೀಯ 8:6–7ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ. ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
- Jeremiah 31:18 ಯೆರೆಮೀಯ 31:18ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.