Psalms · chapter 33 · verse 1
Psalm 33:1 in Kannada
ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ.
O neetivantare, neevu kartanalli santoshapadiri; yathaartharu stotra maaduvadu yogyavaagide.
Psalm 33:1 in English
- King James Version (KJV)
- Rejoice in the LORD, O ye righteous: [for] praise is comely for the upright.
- World English Bible (WEB)
- Rejoice in the LORD, you righteous! Praise is fitting for the upright.
- American Standard Version (ASV)
- Rejoice in Jehovah, O ye righteous: Praise is comely for the upright.
- Bible in Basic English (BBE)
- Be glad in the Lord, O doers of righteousness; for praise is beautiful for the upright.
- Darby Translation (DBY)
- Exult, ye righteous, in Jehovah: praise is comely for the upright.
- Webster's Bible (WBS)
- Rejoice in the LORD, O ye righteous: [for] praise is comely for the upright.
- Young's Literal Translation (YLT)
- Sing, ye righteous, in Jehovah, For upright ones praise [is] comely.
Read in context
- 1ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ.
- 2ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
- 3ಆತನಿಗೆ ಹೊಸ ಹಾಡನ್ನು ಹಾಡಿರಿ; ಮಹಾಧ್ವನಿಯಿಂದ ಇಂಪಾಗಿ ಬಾರಿಸಿರಿ.
Cross references
- Psalm 32:11 ಕೀರ್ತನೆಗಳು 32:11ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
- Philippians 4:4 ಫಿಲಿಪ್ಪಿಯವರಿಗೆ 4:4ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
- Psalm 147:1 ಕೀರ್ತನೆಗಳು 147:1ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ.
- Psalm 118:15 ಕೀರ್ತನೆಗಳು 118:15ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
- Psalm 97:12 ಕೀರ್ತನೆಗಳು 97:12ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
- Psalm 78:36–37 ಕೀರ್ತನೆಗಳು 78:36–37ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು. ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
- 1 Corinthians 1:30–31 1 ಕೊರಿಂಥದವರಿಗೆ 1:30–31ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು. ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- Psalm 135:3 ಕೀರ್ತನೆಗಳು 135:3ಕರ್ತನನ್ನು ಸ್ತುತಿಸಿರಿ; ಕರ್ತನು ಒಳ್ಳೆಯವನು; ಆತನ ಹೆಸರಿಗೆ ಸ್ತುತಿಗಳನ್ನು ಹಾಡಿರಿ; ಅದು ರಮ್ಯ ವಾದದ್ದು.
- Psalm 50:14–16 ಕೀರ್ತನೆಗಳು 50:14–16ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು. ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ. ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?
- Romans 3:10 ರೋಮಾಪುರದವರಿಗೆ 3:10ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
- Romans 5:19 ರೋಮಾಪುರದವರಿಗೆ 5:19ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.