Psalms · chapter 33 · verse 13
Psalm 33:13 in Kannada
ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ.
Kartanu aakaashadinda manushyara makkalellarannu drushtisi noduttaane.
Psalm 33:13 in English
- King James Version (KJV)
- The LORD looketh from heaven; he beholdeth all the sons of men.
- World English Bible (WEB)
- The LORD looks from heaven. He sees all the sons of men.
- American Standard Version (ASV)
- Jehovah looketh from heaven; He beholdeth all the sons of men;
- Bible in Basic English (BBE)
- The Lord is looking down from heaven; he sees all the sons of men;
- Darby Translation (DBY)
- Jehovah looketh from the heavens; he beholdeth all the sons of men:
- Webster's Bible (WBS)
- The LORD looketh from heaven; he beholdeth all the sons of men.
- Young's Literal Translation (YLT)
- From the heavens hath Jehovah looked, He hath seen all the sons of men.
Read in context
- 11ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
- 12ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
- 13ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ.
- 14ತನ್ನ ನಿವಾಸಸ್ಥಳದಿಂದ ಭೂನಿವಾ ಸಿಗಳೆಲ್ಲರ ಮೇಲೆ ಕಣ್ಣಿಡುತ್ತಾನೆ.
- 15ಅವರ ಹೃದಯ ಗಳನ್ನು ಏಕವಾಗಿ ರೂಪಿಸಿ ಅವರ ಕೆಲಸಗಳನ್ನೆಲ್ಲಾ ಗ್ರಹಿಸಿಕೊಳ್ಳುವವನು ಆತನೇ.
Cross references
- Job 28:24 ಯೋಬನು 28:24ಗಾಳಿಗೂ ತೂಕವನ್ನು ನೇಮಿಸಿ ಆತನು ಭೂಮಿಯ ಕಟ್ಟಕಡೆಗೂ ದೃಷ್ಟಿಸಿ ಆಕಾಶದ ಕೆಳಗೆ ನೋಡುತ್ತಾನೆ.
- Psalm 11:4 ಕೀರ್ತನೆಗಳು 11:4ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;
- Psalm 53:2 ಕೀರ್ತನೆಗಳು 53:2ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ದೇವರು ಆಕಾ ಶದಿಂದ ಮನುಷ್ಯರೆಲ್ಲರನ್ನು ದೃಷ್ಟಿಸಿ ನೋಡಿದಾಗ
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Proverbs 15:3 ಜ್ಞಾನೋಕ್ತಿಗಳು 15:3ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
- 2 Chronicles 16:9 2 ಪೂರ್ವಕಾಲವೃತ್ತಾಂತ 16:9ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
- Jeremiah 23:23–24 ಯೆರೆಮೀಯ 23:23–24ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ? ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- Psalm 14:2 ಕೀರ್ತನೆಗಳು 14:2ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.
- Psalm 102:19 ಕೀರ್ತನೆಗಳು 102:19ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ
- Lamentations 3:50 ಪ್ರಲಾಪಗಳು 3:50ವಿಶ್ರಮಿಸಿಕೊಳ್ಳುವದೂ ಇಲ್ಲ.
- Genesis 6:12 ಆದಿಕಾಂಡ 6:12ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು.