Psalms · chapter 33 · verse 14
Psalm 33:14 in Kannada
ತನ್ನ ನಿವಾಸಸ್ಥಳದಿಂದ ಭೂನಿವಾ ಸಿಗಳೆಲ್ಲರ ಮೇಲೆ ಕಣ್ಣಿಡುತ್ತಾನೆ.
Tanna nivaasasthaladinda bhoonivaa sigalellara mele kanniduttaane.
Psalm 33:14 in English
- King James Version (KJV)
- From the place of his habitation he looketh upon all the inhabitants of the earth.
- World English Bible (WEB)
- From the place of his habitation he looks out on all the inhabitants of the earth,
- American Standard Version (ASV)
- From the place of his habitation he looketh forth Upon all the inhabitants of the earth,
- Bible in Basic English (BBE)
- From his house he keeps watch on all who are living on the earth;
- Darby Translation (DBY)
- From the place of his habitation he looketh forth upon all the inhabitants of the earth;
- Webster's Bible (WBS)
- From the place of his habitation he looketh upon all the inhabitants of the earth.
- Young's Literal Translation (YLT)
- From the fixed place of His dwelling, He looked unto all inhabitants of the earth;
Read in context
- 12ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
- 13ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ.
- 14ತನ್ನ ನಿವಾಸಸ್ಥಳದಿಂದ ಭೂನಿವಾ ಸಿಗಳೆಲ್ಲರ ಮೇಲೆ ಕಣ್ಣಿಡುತ್ತಾನೆ.
- 15ಅವರ ಹೃದಯ ಗಳನ್ನು ಏಕವಾಗಿ ರೂಪಿಸಿ ಅವರ ಕೆಲಸಗಳನ್ನೆಲ್ಲಾ ಗ್ರಹಿಸಿಕೊಳ್ಳುವವನು ಆತನೇ.
- 16ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
Cross references
- 1 Kings 8:39 1 ಅರಸುಗಳು 8:39ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,
- Psalm 123:1 ಕೀರ್ತನೆಗಳು 123:1ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ.
- 1 Kings 8:30 1 ಅರಸುಗಳು 8:30ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಲ್ಲಿ ಕೇಳಿ ಮನ್ನಿಸು.
- 1 Kings 8:43 1 ಅರಸುಗಳು 8:43ಅವನು ಬಂದು ಈ ಮಂದಿರದ ಕಡೆಗೆ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಲೋಕದಲ್ಲಿರುವ ಸಮಸ್ತರು ನಿನಗೆ ಭಯಪಡುವದಕ್ಕಾಗಿ ನಿನ್ನ ಹೆಸರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಮನೆಯು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂದು ಅವರು ತಿಳಿಯುವ ಹಾಗೆಯೂ ನಿನ್ನ ನಿವಾಸವಾಗಿರುವ ಪರಲೋಕದಿಂದ ಕೇಳಿ ಪರದೇಶಸ್ಥನು ನಿನಗೆ ಕೂಗಿದ ಪ್ರಕಾರ ಮಾಡು.
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- 1 Kings 8:27 1 ಅರಸುಗಳು 8:27ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
- 1 Timothy 6:16 1 ತಿಮೊಥೆಯನಿಗೆ 6:16ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.
- Isaiah 66:1 ಯೆಶಾಯ 66:1ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
- Luke 11:2 ಲೂಕನು 11:2ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ.