Psalms · chapter 33 · verse 15
Psalm 33:15 in Kannada
ಅವರ ಹೃದಯ ಗಳನ್ನು ಏಕವಾಗಿ ರೂಪಿಸಿ ಅವರ ಕೆಲಸಗಳನ್ನೆಲ್ಲಾ ಗ್ರಹಿಸಿಕೊಳ್ಳುವವನು ಆತನೇ.
Avara hrudaya galannu ekavaagi roopisi avara kelasagalannellaa grahisikolluvavanu aatane.
Psalm 33:15 in English
- King James Version (KJV)
- He fashioneth their hearts alike; he considereth all their works.
- World English Bible (WEB)
- he who fashions all of their hearts; and he considers all of their works.
- American Standard Version (ASV)
- He that fashioneth the hearts of them all, That considereth all their works.
- Bible in Basic English (BBE)
- He makes all their hearts; their works are clear to him.
- Darby Translation (DBY)
- He who fashioneth the hearts of them all, who considereth all their works.
- Webster's Bible (WBS)
- He fashioneth their hearts alike; he considereth all their works.
- Young's Literal Translation (YLT)
- Who is forming their hearts together, Who is attending unto all their works.
Read in context
- 13ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ.
- 14ತನ್ನ ನಿವಾಸಸ್ಥಳದಿಂದ ಭೂನಿವಾ ಸಿಗಳೆಲ್ಲರ ಮೇಲೆ ಕಣ್ಣಿಡುತ್ತಾನೆ.
- 15ಅವರ ಹೃದಯ ಗಳನ್ನು ಏಕವಾಗಿ ರೂಪಿಸಿ ಅವರ ಕೆಲಸಗಳನ್ನೆಲ್ಲಾ ಗ್ರಹಿಸಿಕೊಳ್ಳುವವನು ಆತನೇ.
- 16ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
- 17ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ.
Cross references
- Jeremiah 32:19 ಯೆರೆಮೀಯ 32:19ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
- Psalm 44:21 ಕೀರ್ತನೆಗಳು 44:21ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
- Hosea 7:2 ಹೋಶೇಯ 7:2ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕಮಾಡು ತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನಸಿಕೊಳ್ಳು ವದಿಲ್ಲ; ಈಗ ಅವರ ಸ್ವಂತ ಕೃತ್ಯಗಳು ಅವರನ್ನು ಸುತ್ತಿಕೊಂಡಿವೆ; ಅವು ನನ್ನ ಮುಖದ ಮುಂದೆ ಇವೆ.
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- Isaiah 64:8 ಯೆಶಾಯ 64:8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
- Proverbs 22:2 ಜ್ಞಾನೋಕ್ತಿಗಳು 22:2ಧನಿಕರು, ಬಡವರು ಒಟ್ಟಾಗಿ ಸಂಧಿಸುತ್ತಾರೆ; ಅವರೆಲ್ಲರನ್ನು ಸೃಷ್ಟಿಸಿದಾತನು ಕರ್ತನೇ.
- Job 11:11 ಯೋಬನು 11:11ಆತನು ವ್ಯರ್ಥ ಜನರನ್ನು ತಿಳಿದಿದ್ದಾನೆ. ದುಷ್ಟತನವನ್ನು ನೋಡಿ ಆತನು ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾನೋ?
- Proverbs 27:19 ಜ್ಞಾನೋಕ್ತಿಗಳು 27:19ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಹೃದಯವು ಮಾಡುತ್ತದೆ.
- Ecclesiastes 7:29 ಪ್ರಸಂಗಿ 7:29ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
- Proverbs 24:12 ಜ್ಞಾನೋಕ್ತಿಗಳು 24:12ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
- Job 10:8 ಯೋಬನು 10:8ನಿನ್ನ ಕೈಗಳು ನನ್ನನ್ನು ನಿರ್ಮಿಸಿ ನನ್ನನ್ನು ಸುತ್ತಲೆಲ್ಲಾ ರೂಪಿಸಿದವು. ಆದಾಗ್ಯೂ ನೀನು ನನ್ನನ್ನು ನಾಶಮಾಡುತ್ತೀ.
- Acts 17:26 ಅಪೊಸ್ತಲರ ಕೃತ್ಯಗಳು 17:26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.