Psalms · chapter 33 · verse 18
Psalm 33:18 in Kannada
ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
Igo, kartana kannu aatanige bhayapaduva vara meleyoo aatana karuneyannu eduru noduvavara meleyoo ade.
Psalm 33:18 in English
- King James Version (KJV)
- Behold, the eye of the LORD [is] upon them that fear him, upon them that hope in his mercy;
- World English Bible (WEB)
- Behold, the LORD’s eye is on those who fear him, on those who hope in his loving kindness,
- American Standard Version (ASV)
- Behold, the eye of Jehovah is upon them that fear him, Upon them that hope in his lovingkindness;
- Bible in Basic English (BBE)
- See, the eye of the Lord is on those in whose hearts is the fear of him, on those whose hope is in his mercy;
- Darby Translation (DBY)
- Behold, the eye of Jehovah is upon them that fear him, upon them that hope in his loving-kindness,
- Webster's Bible (WBS)
- Behold, the eye of the LORD [is] upon them that fear him, upon them that hope in his mercy;
- Young's Literal Translation (YLT)
- Lo, the eye of Jehovah [is] to those fearing Him, To those waiting for His kindness,
Read in context
- 16ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
- 17ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ.
- 18ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
- 19ಇದರಿಂದ ಅವರ ಪ್ರಾಣವನ್ನು ಮರಣದಿಂದ ಬಿಡಿಸಿ ಬರಗಾಲ ದಲ್ಲಿ ಅವರ ಜೀವವನ್ನು ಕಾಪಾಡುತ್ತಾನೆ.
- 20ನಮ್ಮ ಪ್ರಾಣವು ಕರ್ತನಿಗಾಗಿ ಕಾದುಕೊಳ್ಳುತ್ತದೆ; ನಮ್ಮ ಸಹಾಯವೂ ಗುರಾಣಿಯೂ ಆತನೇ.
Cross references
- 1 Peter 3:12 1 ಪೇತ್ರನು 3:12ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
- Psalm 147:11 ಕೀರ್ತನೆಗಳು 147:11ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
- Job 36:7 ಯೋಬನು 36:7ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.
- Psalm 34:15–20 ಕೀರ್ತನೆಗಳು 34:15–20ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ. ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ. ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ. ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ. ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ. ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Psalm 13:5 ಕೀರ್ತನೆಗಳು 13:5ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು.ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
- Psalm 52:8 ಕೀರ್ತನೆಗಳು 52:8ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ.ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
- Romans 4:4–8 ರೋಮಾಪುರದವರಿಗೆ 4:4–8ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ. ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು. ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು; ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು.