Psalms · chapter 33 · verse 19
Psalm 33:19 in Kannada
ಇದರಿಂದ ಅವರ ಪ್ರಾಣವನ್ನು ಮರಣದಿಂದ ಬಿಡಿಸಿ ಬರಗಾಲ ದಲ್ಲಿ ಅವರ ಜೀವವನ್ನು ಕಾಪಾಡುತ್ತಾನೆ.
Idarinda avara praanavannu maranadinda bidisi baragaala dalli avara jeevavannu kaapaaduttaane.
Psalm 33:19 in English
- King James Version (KJV)
- To deliver their soul from death, and to keep them alive in famine.
- World English Bible (WEB)
- to deliver their soul from death, to keep them alive in famine.
- American Standard Version (ASV)
- To deliver their soul from death, And to keep them alive in famine.
- Bible in Basic English (BBE)
- To keep their souls from death; and to keep them living in time of need.
- Darby Translation (DBY)
- To deliver their soul from death, and to keep them alive in famine.
- Webster's Bible (WBS)
- To deliver their soul from death, and to keep them alive in famine.
- Young's Literal Translation (YLT)
- To deliver from death their soul, And to keep them alive in famine.
Read in context
- 17ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ.
- 18ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
- 19ಇದರಿಂದ ಅವರ ಪ್ರಾಣವನ್ನು ಮರಣದಿಂದ ಬಿಡಿಸಿ ಬರಗಾಲ ದಲ್ಲಿ ಅವರ ಜೀವವನ್ನು ಕಾಪಾಡುತ್ತಾನೆ.
- 20ನಮ್ಮ ಪ್ರಾಣವು ಕರ್ತನಿಗಾಗಿ ಕಾದುಕೊಳ್ಳುತ್ತದೆ; ನಮ್ಮ ಸಹಾಯವೂ ಗುರಾಣಿಯೂ ಆತನೇ.
- 21ಆತನಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಆತನ ಪರಿಶುದ್ಧವಾದ ಹೆಸರಿನಲ್ಲಿ ಭರಸವಿಟ್ಟಿದ್ದೇವೆ.ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
Cross references
- Psalm 37:19 ಕೀರ್ತನೆಗಳು 37:19ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.
- Proverbs 10:3 ಜ್ಞಾನೋಕ್ತಿಗಳು 10:3ನೀತಿವಂತನ ಪ್ರಾಣವನ್ನು ಕರ್ತನು ಹಸಿವೆಗೊಳಿಸನು; ದುಷ್ಟರ ಆಸ್ತಿಯನ್ನು ಆತನು ತಳ್ಳಿಹಾಕುತ್ತಾನೆ.
- Job 5:19–22 ಯೋಬನು 5:19–22ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು. ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು. ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ. ನಾಶನಕ್ಕೂ ಕ್ಷಾಮಕ್ಕೂ ನಗುವಿ; ಭೂಮಿಯ ಮೃಗಗಳಿಗೂ ಭಯಪಡುವದಿಲ್ಲ.
- Isaiah 33:16 ಯೆಶಾಯ 33:16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
- John 10:28 ಯೋಹಾನನು 10:28ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
- Matthew 6:31–33 ಮತ್ತಾಯನು 6:31–33ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ. (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ. ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- Psalm 91:3–7 ಕೀರ್ತನೆಗಳು 91:3–7ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು. ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ. ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ. ನಿನ್ನ ಕಡೆಯಲ್ಲಿ ಸಾವಿರ ಜನರೂ ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರೂ ಬಿದ್ದಾಗ್ಯೂ ನಿನ್ನ ಸವಿಾಪಕ್ಕೆ ಅದು ಬರುವದಿಲ್ಲ.
- Psalm 91:10 ಕೀರ್ತನೆಗಳು 91:10ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.
- John 10:30 ಯೋಹಾನನು 10:30ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- Acts 12:11 ಅಪೊಸ್ತಲರ ಕೃತ್ಯಗಳು 12:11ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.