Psalms · chapter 33 · verse 2
Psalm 33:2 in Kannada
ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
Kartanannu kinnari yinda kondaadiri; hattu tantigala veeneyinda aatanannu keertisiri.
Psalm 33:2 in English
- King James Version (KJV)
- Praise the LORD with harp: sing unto him with the psaltery [and] an instrument of ten strings.
- World English Bible (WEB)
- Give thanks to the LORD with the lyre. Sing praises to him with the harp of ten strings.
- American Standard Version (ASV)
- Give thanks unto Jehovah with the harp: Sing praises unto him with the psaltery of ten strings.
- Bible in Basic English (BBE)
- Give praise to the Lord on the corded instrument; make melody to him with instruments of music.
- Darby Translation (DBY)
- Give thanks unto Jehovah with the harp; sing psalms unto him with the ten-stringed lute.
- Webster's Bible (WBS)
- Praise the LORD with harp: sing to him with the psaltery [and] an instrument of ten strings.
- Young's Literal Translation (YLT)
- Give ye thanks to Jehovah with a harp, With psaltery of ten strings sing praise to Him,
Read in context
- 1ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ.
- 2ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
- 3ಆತನಿಗೆ ಹೊಸ ಹಾಡನ್ನು ಹಾಡಿರಿ; ಮಹಾಧ್ವನಿಯಿಂದ ಇಂಪಾಗಿ ಬಾರಿಸಿರಿ.
- 4ಕರ್ತನ ವಾಕ್ಯವು ಯಥಾರ್ಥವಾದದ್ದು. ಆತನ ಕೆಲಸಗಳೆಲ್ಲಾ ಸತ್ಯದಲ್ಲಿ ಮಾಡಲ್ಪಟ್ಟಿವೆ.
Cross references
- Psalm 150:3–6 ಕೀರ್ತನೆಗಳು 150:3–6ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ. ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ. ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ.ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ. ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
- Psalm 98:4–5 ಕೀರ್ತನೆಗಳು 98:4–5ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ. ಕರ್ತನಿಗೆ ಕಿನ್ನರಿಯಿಂದ, ಹೌದು, ಕಿನ್ನರಿ ಯಿಂದಲೂ ಕೀರ್ತನೆಯ ಸ್ವರದಿಂದಲೂ ಹಾಡಿರಿ.
- Psalm 144:9 ಕೀರ್ತನೆಗಳು 144:9ಓ ದೇವರೇ, ನಾನು ಹೊಸ ಹಾಡನ್ನು ನಿನಗೆ ಹಾಡುವೆನು; ಹತ್ತು ತಂತಿಗಳ ವೀಣೆಯಿಂದ ನಿನ್ನನ್ನು ಕೀರ್ತಿಸುವೆನು.
- Exodus 15:20 ವಿಮೋಚನಕಾಂಡ 15:20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
- 1 Chronicles 25:3 1 ಪೂರ್ವಕಾಲವೃತ್ತಾಂತ 25:3ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.
- Psalm 71:22 ಕೀರ್ತನೆಗಳು 71:22ಓ ನನ್ನ ದೇವರೇ, ನಾನು ಸಹ ನಿನ್ನನ್ನೂ ನಿನ್ನ ಸತ್ಯವನ್ನೂ ವೀಣೆಯಿಂದ ಕೊಂಡಾಡುವೆನು; ಓ ಇಸ್ರಾಯೇಲಿನ ಪರಿಶುದ್ದನೇ, ಕಿನ್ನರಿಯಿಂದ ನಿನ್ನನ್ನು ಕೀರ್ತಿಸುವೆನು.
- Psalm 92:3 ಕೀರ್ತನೆಗಳು 92:3ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು.
- 1 Chronicles 15:28 1 ಪೂರ್ವಕಾಲವೃತ್ತಾಂತ 15:28ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
- 1 Chronicles 25:6 1 ಪೂರ್ವಕಾಲವೃತ್ತಾಂತ 25:6ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
- Psalm 81:2–3 ಕೀರ್ತನೆಗಳು 81:2–3ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ. ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ.
- Revelation 14:2 ಪ್ರಕಟನೆ 14:2ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು.
- Revelation 5:8 ಪ್ರಕಟನೆ 5:8ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.