Psalms · chapter 33 · verse 21
Psalm 33:21 in Kannada
ಆತನಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಆತನ ಪರಿಶುದ್ಧವಾದ ಹೆಸರಿನಲ್ಲಿ ಭರಸವಿಟ್ಟಿದ್ದೇವೆ.ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
Aatanalli namma hrudayavu santoshisuttade; naavu aatana parishuddhavaada hesarinalli bharasavittiddeve.naavu ninnannu nireekshisuva prakaara o kartane, ninna krupeyu namma mele irali.
Psalm 33:21 in English
- King James Version (KJV)
- For our heart shall rejoice in him, because we have trusted in his holy name.
- World English Bible (WEB)
- For our heart rejoices in him, because we have trusted in his holy name.
- American Standard Version (ASV)
- For our heart shall rejoice in him, Because we have trusted in his holy name.
- Bible in Basic English (BBE)
- For in him our hearts have joy; in his holy name is our hope.
- Darby Translation (DBY)
- For in him shall our heart rejoice, because we have confided in his holy name.
- Webster's Bible (WBS)
- For our heart shall rejoice in him, because we have trusted in his holy name.
- Young's Literal Translation (YLT)
- For in Him doth our heart rejoice, For in His holy name we have trusted.
Read in context
- 19ಇದರಿಂದ ಅವರ ಪ್ರಾಣವನ್ನು ಮರಣದಿಂದ ಬಿಡಿಸಿ ಬರಗಾಲ ದಲ್ಲಿ ಅವರ ಜೀವವನ್ನು ಕಾಪಾಡುತ್ತಾನೆ.
- 20ನಮ್ಮ ಪ್ರಾಣವು ಕರ್ತನಿಗಾಗಿ ಕಾದುಕೊಳ್ಳುತ್ತದೆ; ನಮ್ಮ ಸಹಾಯವೂ ಗುರಾಣಿಯೂ ಆತನೇ.
- 21ಆತನಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಆತನ ಪರಿಶುದ್ಧವಾದ ಹೆಸರಿನಲ್ಲಿ ಭರಸವಿಟ್ಟಿದ್ದೇವೆ.ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
- 22ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
Cross references
- Psalm 13:5 ಕೀರ್ತನೆಗಳು 13:5ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು.ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
- John 16:22 ಯೋಹಾನನು 16:22ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- Zechariah 10:7 ಜೆಕರ್ಯ 10:7ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು.
- Psalm 30:10–12 ಕೀರ್ತನೆಗಳು 30:10–12ಓ ಕರ್ತನೇ, ಕೇಳು; ನನ್ನ ಮೇಲೆ ಕರುಣೆಯಿಡು. ಕರ್ತನೇ, ನನಗೆ ಸಹಾಯಕನಾಗಿರು. ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು. ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- Isaiah 25:9 ಯೆಶಾಯ 25:9ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
- Revelation 4:8 ಪ್ರಕಟನೆ 4:8ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ
- Psalm 32:10–11 ಕೀರ್ತನೆಗಳು 32:10–11ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು.ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ. ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
- 1 Chronicles 16:10 1 ಪೂರ್ವಕಾಲವೃತ್ತಾಂತ 16:10ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ. ಕರ್ತನನ್ನು ಹುಡುಕುವವರ ಹೃದ ಯವು ಸಂತೋಷಿಸಲಿ.
- Psalm 28:7 ಕೀರ್ತನೆಗಳು 28:7ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
- Luke 1:47–50 ಲೂಕನು 1:47–50ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ; ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು. ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು. ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
- 1 Chronicles 16:35 1 ಪೂರ್ವಕಾಲವೃತ್ತಾಂತ 16:35ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು.