Psalms · chapter 33 · verse 22
Psalm 33:22 in Kannada
ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
Naavu ninnannu nireekshisuva prakaara o kartane, ninna krupeyu namma mele irali.
Psalm 33:22 in English
- King James Version (KJV)
- Let thy mercy, O LORD, be upon us, according as we hope in thee.
- World English Bible (WEB)
- Let your loving kindness be on us, LORD, since we have hoped in you.
- American Standard Version (ASV)
- Let thy lovingkindness, O Jehovah, be upon us, According as we have hoped in thee.
- Bible in Basic English (BBE)
- Let your mercy be on us, O Lord, as we are waiting for you.
- Darby Translation (DBY)
- Let thy loving-kindness, O Jehovah, be upon us, according as we have hoped in thee.
- Webster's Bible (WBS)
- Let thy mercy, O LORD, be upon us, according as we hope in thee.
- Young's Literal Translation (YLT)
- Let Thy kindness, O Jehovah, be upon us, As we have waited for Thee!
Read in context
- 20ನಮ್ಮ ಪ್ರಾಣವು ಕರ್ತನಿಗಾಗಿ ಕಾದುಕೊಳ್ಳುತ್ತದೆ; ನಮ್ಮ ಸಹಾಯವೂ ಗುರಾಣಿಯೂ ಆತನೇ.
- 21ಆತನಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಆತನ ಪರಿಶುದ್ಧವಾದ ಹೆಸರಿನಲ್ಲಿ ಭರಸವಿಟ್ಟಿದ್ದೇವೆ.ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
- 22ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
Cross references
- Psalm 13:5 ಕೀರ್ತನೆಗಳು 13:5ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು.ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
- Psalm 119:76 ಕೀರ್ತನೆಗಳು 119:76ನಿನ್ನ ಸೇವಕನಿಗೆ ನೀನು ಹೇಳಿದ ಮಾತಿನ ಪ್ರಕಾರ ನನ್ನನ್ನು ಆದರಿಸುವದಕ್ಕೆ ನಿನ್ನ ದಯಾಪೂರ್ಣ ಕರುಣೆ ಇರಲಿ.
- Matthew 9:29 ಮತ್ತಾಯನು 9:29ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.
- Psalm 5:11–12 ಕೀರ್ತನೆಗಳು 5:11–12ಆದರೆ ನಿನ್ನಲ್ಲಿ ಭರವಸವಿಟ್ಟವರೆಲ್ಲರು ಸಂತೋಷಿ ಸಲಿ, ನೀನು ಅವರನ್ನು ಕಾಯುವದರಿಂದ ಯುಗ ಯುಗಕ್ಕೂ ಹರ್ಷಿಸಲಿ; ನಿನ್ನ ನಾಮವನ್ನು ಪ್ರೀತಿ ಮಾಡುವವರು ನಿನ್ನಲ್ಲಿ ಉತ್ಸಾಹಪಡಲಿ.ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ. ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.
- Psalm 119:49 ಕೀರ್ತನೆಗಳು 119:49ನಾನು ನಿರೀಕ್ಷಿಸುವಂತೆ ಮಾಡಿದ ನಿನ್ನ ವಾಕ್ಯವನ್ನು ನಿನ್ನ ಸೇವಕನಿಗೋಸ್ಕರ ನೀನು ಜ್ಞಾಪಕಮಾಡಿಕೋ,
- Psalm 32:10 ಕೀರ್ತನೆಗಳು 32:10ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು.ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.