Psalms · chapter 33 · verse 3
Psalm 33:3 in Kannada
ಆತನಿಗೆ ಹೊಸ ಹಾಡನ್ನು ಹಾಡಿರಿ; ಮಹಾಧ್ವನಿಯಿಂದ ಇಂಪಾಗಿ ಬಾರಿಸಿರಿ.
Aatanige hosa haadannu haadiri; mahaadhvaniyinda impaagi baarisiri.
Psalm 33:3 in English
- King James Version (KJV)
- Sing unto him a new song; play skilfully with a loud noise.
- World English Bible (WEB)
- Sing to him a new song. Play skillfully with a shout of joy!
- American Standard Version (ASV)
- Sing unto him a new song; Play skilfully with a loud noise.
- Bible in Basic English (BBE)
- Make a new song to him; playing expertly with a loud noise.
- Darby Translation (DBY)
- Sing unto him a new song; play skilfully with a loud sound.
- Webster's Bible (WBS)
- Sing to him a new song; play skillfully with a loud noise.
- Young's Literal Translation (YLT)
- Sing ye to Him a new song, Play skilfully with shouting.
Read in context
- 1ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ.
- 2ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
- 3ಆತನಿಗೆ ಹೊಸ ಹಾಡನ್ನು ಹಾಡಿರಿ; ಮಹಾಧ್ವನಿಯಿಂದ ಇಂಪಾಗಿ ಬಾರಿಸಿರಿ.
- 4ಕರ್ತನ ವಾಕ್ಯವು ಯಥಾರ್ಥವಾದದ್ದು. ಆತನ ಕೆಲಸಗಳೆಲ್ಲಾ ಸತ್ಯದಲ್ಲಿ ಮಾಡಲ್ಪಟ್ಟಿವೆ.
- 5ಆತನು ನೀತಿ ನ್ಯಾಯಗಳನ್ನು ಪ್ರೀತಿಮಾಡುತ್ತಾನೆ; ಭೂಮಿ ಎಲ್ಲಾ ಕರ್ತನ ಒಳ್ಳೇತನದಿಂದ ತುಂಬಿದೆ.
Cross references
- Ephesians 5:19 ಎಫೆಸದವರಿಗೆ 5:19ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
- 1 Chronicles 25:7 1 ಪೂರ್ವಕಾಲವೃತ್ತಾಂತ 25:7ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು.
- Isaiah 42:10 ಯೆಶಾಯ 42:10ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.
- Psalm 96:1 ಕೀರ್ತನೆಗಳು 96:1ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ.
- 1 Chronicles 13:8 1 ಪೂರ್ವಕಾಲವೃತ್ತಾಂತ 13:8ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು.
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- Psalm 98:1 ಕೀರ್ತನೆಗಳು 98:1ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.
- Psalm 144:9 ಕೀರ್ತನೆಗಳು 144:9ಓ ದೇವರೇ, ನಾನು ಹೊಸ ಹಾಡನ್ನು ನಿನಗೆ ಹಾಡುವೆನು; ಹತ್ತು ತಂತಿಗಳ ವೀಣೆಯಿಂದ ನಿನ್ನನ್ನು ಕೀರ್ತಿಸುವೆನು.
- Psalm 40:3 ಕೀರ್ತನೆಗಳು 40:3ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.
- Psalm 149:1 ಕೀರ್ತನೆಗಳು 149:1ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಹೊಸ ಹಾಡನ್ನೂ ಪರಿಶುದ್ಧರ ಸಭೆ ಯಲ್ಲಿ ಆತನ ಸ್ತೋತ್ರವನ್ನೂ ಹಾಡಿರಿ.
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Revelation 14:3 ಪ್ರಕಟನೆ 14:3ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.