Psalms · chapter 33 · verse 4
Psalm 33:4 in Kannada
ಕರ್ತನ ವಾಕ್ಯವು ಯಥಾರ್ಥವಾದದ್ದು. ಆತನ ಕೆಲಸಗಳೆಲ್ಲಾ ಸತ್ಯದಲ್ಲಿ ಮಾಡಲ್ಪಟ್ಟಿವೆ.
Kartana vaakyavu yathaarthavaadaddu. Aatana kelasagalellaa satyadalli maadalpattive.
Psalm 33:4 in English
- King James Version (KJV)
- For the word of the LORD [is] right; and all his works [are done] in truth.
- World English Bible (WEB)
- For the LORD’s word is right. All his work is done in faithfulness.
- American Standard Version (ASV)
- For the word of Jehovah is right; And all his work is [done] in faithfulness.
- Bible in Basic English (BBE)
- For the word of the Lord is upright, and all his works are certain.
- Darby Translation (DBY)
- For the word of Jehovah is right, and all his work is in faithfulness.
- Webster's Bible (WBS)
- For the word of the LORD [is] right; and all his works [are done] in truth.
- Young's Literal Translation (YLT)
- For upright [is] the word of Jehovah, And all His work [is] in faithfulness.
Read in context
- 2ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
- 3ಆತನಿಗೆ ಹೊಸ ಹಾಡನ್ನು ಹಾಡಿರಿ; ಮಹಾಧ್ವನಿಯಿಂದ ಇಂಪಾಗಿ ಬಾರಿಸಿರಿ.
- 4ಕರ್ತನ ವಾಕ್ಯವು ಯಥಾರ್ಥವಾದದ್ದು. ಆತನ ಕೆಲಸಗಳೆಲ್ಲಾ ಸತ್ಯದಲ್ಲಿ ಮಾಡಲ್ಪಟ್ಟಿವೆ.
- 5ಆತನು ನೀತಿ ನ್ಯಾಯಗಳನ್ನು ಪ್ರೀತಿಮಾಡುತ್ತಾನೆ; ಭೂಮಿ ಎಲ್ಲಾ ಕರ್ತನ ಒಳ್ಳೇತನದಿಂದ ತುಂಬಿದೆ.
- 6ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
Cross references
- Psalm 12:6 ಕೀರ್ತನೆಗಳು 12:6ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
- Deuteronomy 32:4 ಧರ್ಮೋಪದೇಶಕಾಂಡ 32:4ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- Proverbs 30:5 ಜ್ಞಾನೋಕ್ತಿಗಳು 30:5ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
- Psalm 19:8 ಕೀರ್ತನೆಗಳು 19:8ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.
- Psalm 36:5–6 ಕೀರ್ತನೆಗಳು 36:5–6ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ. ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.
- Daniel 4:37 ದಾನಿಯೇಲನು 4:37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- Psalm 119:75 ಕೀರ್ತನೆಗಳು 119:75ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು.
- Psalm 25:10 ಕೀರ್ತನೆಗಳು 25:10ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
- Romans 7:12 ರೋಮಾಪುರದವರಿಗೆ 7:12ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Psalm 119:128 ಕೀರ್ತನೆಗಳು 119:128ನಿನ್ನ ಕಟ್ಟಳೆಗಳೆಲ್ಲಾ ಸರಿಯಾದ ವುಗಳೆಂದು ನಾನು ಎಣಿಸುತ್ತೇನೆ. ಮೋಸದ ಪ್ರತಿ ಯೊಂದು ಮಾರ್ಗವನ್ನು ಹಗೆಮಾಡುತ್ತೇನೆ.