Psalms · chapter 33 · verse 8
Psalm 33:8 in Kannada
ಭೂಮಿ ಯೆಲ್ಲಾ ಕರ್ತನಿಗೆ ಭಯಪಡಲಿ; ಭೂಲೋಕ ನಿವಾಸಿ ಗಳೆಲ್ಲರು ಆತನಿಗೆ ಹೆದರಲಿ.
Bhoomi yellaa kartanige bhayapadali; bhooloka nivaasi galellaru aatanige hedarali.
Psalm 33:8 in English
- King James Version (KJV)
- Let all the earth fear the LORD: let all the inhabitants of the world stand in awe of him.
- World English Bible (WEB)
- Let all the earth fear the LORD. Let all the inhabitants of the world stand in awe of him.
- American Standard Version (ASV)
- Let all the earth fear Jehovah: Let all the inhabitants of the world stand in awe of him.
- Bible in Basic English (BBE)
- Let the earth be full of the fear of the Lord; let all the people of the world be in holy fear of him.
- Darby Translation (DBY)
- Let all the earth fear Jehovah; let all the inhabitants of the world stand in awe of him.
- Webster's Bible (WBS)
- Let all the earth fear the LORD: let all the inhabitants of the world stand in awe of him.
- Young's Literal Translation (YLT)
- Afraid of Jehovah are all the earth, Of Him are all the inhabitants of the world afraid.
Read in context
- 6ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
- 7ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.
- 8ಭೂಮಿ ಯೆಲ್ಲಾ ಕರ್ತನಿಗೆ ಭಯಪಡಲಿ; ಭೂಲೋಕ ನಿವಾಸಿ ಗಳೆಲ್ಲರು ಆತನಿಗೆ ಹೆದರಲಿ.
- 9ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
- 10ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.
Cross references
- Revelation 14:6–7 ಪ್ರಕಟನೆ 14:6–7ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು. ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
- Psalm 96:9–10 ಕೀರ್ತನೆಗಳು 96:9–10ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು, ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- Jeremiah 10:7–12 ಯೆರೆಮೀಯ 10:7–12ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ. ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ. ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ. ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು. ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು. ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
- Psalm 76:7 ಕೀರ್ತನೆಗಳು 76:7ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
- Psalm 67:7 ಕೀರ್ತನೆಗಳು 67:7ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
- Daniel 6:25–26 ದಾನಿಯೇಲನು 6:25–26ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ. ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.
- Hebrews 12:29 ಇಬ್ರಿಯರಿಗೆ 12:29ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.