Psalms · chapter 33 · verse 9
Psalm 33:9 in Kannada
ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
Aatanu helalu aayitu; aajnyaapisalu adu sthiravaayitu.
Psalm 33:9 in English
- King James Version (KJV)
- For he spake, and it was [done;] he commanded, and it stood fast.
- World English Bible (WEB)
- For he spoke, and it was done. He commanded, and it stood firm.
- American Standard Version (ASV)
- For he spake, and it was done; He commanded, and it stood fast.
- Bible in Basic English (BBE)
- For he gave the word, and it was done; by his order it was fixed for ever.
- Darby Translation (DBY)
- For he spoke, and it was [done]; he commanded, and it stood fast.
- Webster's Bible (WBS)
- For he spoke, and it was [done] ; he commanded, and it stood fast.
- Young's Literal Translation (YLT)
- For He hath said, and it is, He hath commanded, and it standeth.
Read in context
- 7ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.
- 8ಭೂಮಿ ಯೆಲ್ಲಾ ಕರ್ತನಿಗೆ ಭಯಪಡಲಿ; ಭೂಲೋಕ ನಿವಾಸಿ ಗಳೆಲ್ಲರು ಆತನಿಗೆ ಹೆದರಲಿ.
- 9ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
- 10ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.
- 11ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
Cross references
- Genesis 1:3 ಆದಿಕಾಂಡ 1:3ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು.
- Psalm 33:6 ಕೀರ್ತನೆಗಳು 33:6ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
- Psalm 148:5–6 ಕೀರ್ತನೆಗಳು 148:5–6ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು. ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ.
- Revelation 4:11 ಪ್ರಕಟನೆ 4:11ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- Colossians 1:16–17 ಕೊಲೊಸ್ಸೆಯವರಿಗೆ 1:16–17ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು. ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ.
- Hebrews 11:3 ಇಬ್ರಿಯರಿಗೆ 11:3ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- Psalm 119:90–91 ಕೀರ್ತನೆಗಳು 119:90–91ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯು ಇರುವದು; ನೀನು ಭೂಮಿ ಯನ್ನು ಸ್ಥಾಪಿಸಿದಿ; ಅದು ನೆಲೆಯಾಗಿದೆ. ಇಂದಿನ ವರೆಗೆ ನಿನ್ನ್ನ ನಿರ್ಣಯಗಳು ನಿಲ್ಲುತ್ತವೆ; ಯಾಕಂದರೆ ಸರ್ವವೂ ನಿನ್ನನ್ನು ಸೇವಿಸುತ್ತದೆ.
- Psalm 93:5 ಕೀರ್ತನೆಗಳು 93:5ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.