Psalms · chapter 34 · verse 12
Psalm 34:12 in Kannada
ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು?
Olleyadannu noduvante divasagalannu preeti maadi, jeevavannu koruva manushyanu yaaru?
Psalm 34:12 in English
- King James Version (KJV)
- What man [is he that] desireth life, [and] loveth [many] days, that he may see good?
- World English Bible (WEB)
- Who is someone who desires life, and loves many days, that he may see good?
- American Standard Version (ASV)
- What man is he that desireth life, And loveth [many] days, that he may see good?
- Bible in Basic English (BBE)
- What man has a love of life, and a desire that his days may be increased so that he may see good?
- Darby Translation (DBY)
- What man is he that desireth life, [and] loveth days, that he may see good?
- Webster's Bible (WBS)
- What man [is he that] desireth life, [and] loveth [many] days, that he may see good?
- Young's Literal Translation (YLT)
- Who [is] the man that is desiring life? Loving days to see good?
Read in context
- 10ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
- 11ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
- 12ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು?
- 13ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ.
- 14ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
Cross references
- 1 Peter 3:10–12 1 ಪೇತ್ರನು 3:10–12ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ. ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ. ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
- Deuteronomy 30:20 ಧರ್ಮೋಪದೇಶಕಾಂಡ 30:20ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
- Deuteronomy 6:2 ಧರ್ಮೋಪದೇಶಕಾಂಡ 6:2ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ.
- Psalm 91:16 ಕೀರ್ತನೆಗಳು 91:16ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Ecclesiastes 12:13 ಪ್ರಸಂಗಿ 12:13ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- Job 7:7 ಯೋಬನು 7:7ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು.
- Ecclesiastes 3:13 ಪ್ರಸಂಗಿ 3:13ಪ್ರತಿ ಯೊಬ್ಬನು ತಿಂದು, ಕುಡಿದು, ತನ್ನ ಎಲ್ಲಾ ಪ್ರಯಾಸದ ಮೇಲನ್ನು ಅನುಭವಿಸುವದು ದೇವರ ದಾನದಿಂದಲೇ.
- Psalm 4:6 ಕೀರ್ತನೆಗಳು 4:6ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
- Psalm 21:4 ಕೀರ್ತನೆಗಳು 21:4ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
- Ecclesiastes 2:3 ಪ್ರಸಂಗಿ 2:3ಜ್ಞಾನದಿಂದ ನನ್ನ ಹೃದಯವನ್ನು ಇನ್ನು ಸಂತೋಷಪಡಿಸುವದಕ್ಕಾಗಿ ದ್ರಾಕ್ಷಾರಸಕ್ಕೆ ನನ್ನನ್ನು ನಾನು ಒಪ್ಪಿಸಿ ಕೊಳ್ಳುವಂತೆಯೂ ಆಕಾಶದ ಕೆಳಗೆ ತಮ್ಮ ಜೀವ ಮಾನದಲ್ಲೆಲ್ಲಾ ಮನುಷ್ಯ ಪುತ್ರರಿಗೆ ಒಳ್ಳೆಯದೇನೆಂದು ನೋಡುವ ತನಕ ಬುದ್ಧಿ ಹೀನತೆಯನ್ನು ಹಿಡಿಯುವದಕ್ಕೂ ನಾನು ನನ್ನ ಹೃದಯ ದಲ್ಲಿ ವಿಚಾರ ಮಾಡಿಕೊಂಡೆನು.