Psalms · chapter 34 · verse 16
Psalm 34:16 in Kannada
ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
Kedannu maaduvavara jnyaapakavannu bhoomi yolaginda kadiduhaakuvadakke kartana mukhavu avarige virodhavaagide.
Psalm 34:16 in English
- King James Version (KJV)
- The face of the LORD [is] against them that do evil, to cut off the remembrance of them from the earth.
- World English Bible (WEB)
- The LORD’s face is against those who do evil, to cut off their memory from the earth.
- American Standard Version (ASV)
- The face of Jehovah is against them that do evil, To cut off the remembrance of them from the earth.
- Bible in Basic English (BBE)
- The face of the Lord is against those who do evil, to take away the memory of them from the earth.
- Darby Translation (DBY)
- The face of Jehovah is against them that do evil, to cut off the remembrance of them from the earth:
- Webster's Bible (WBS)
- The face of the LORD [is] against them that do evil, to cut off the remembrance of them from the earth.
- Young's Literal Translation (YLT)
- (The face of Jehovah [is] on doers of evil, To cut off from earth their memorial.)
Read in context
- 14ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
- 15ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
- 16ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
- 17ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.
- 18ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ.
Cross references
- Proverbs 10:7 ಜ್ಞಾನೋಕ್ತಿಗಳು 10:7ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
- Jeremiah 17:13 ಯೆರೆಮೀಯ 17:13ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
- Jeremiah 44:11 ಯೆರೆಮೀಯ 44:11ಆದದ ರಿಂದ ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದವನ್ನೆಲ್ಲಾ ಕಡಿದು ಬಿಡುವದಕ್ಕೆ ನನ್ನ ದೃಷ್ಟಿ ಯನ್ನು ಕೇಡಿಗಾಗಿ ನಿಮಗೆ ವಿರೋಧವಾಗಿ ಇಡುತ್ತೇನೆ.
- Leviticus 17:10 ಯಾಜಕಕಾಂಡ 17:10ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- Job 18:17 ಯೋಬನು 18:17ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು.
- Amos 9:4 ಆಮೋಸ 9:4ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
- Ecclesiastes 8:10 ಪ್ರಸಂಗಿ 8:10ಪರಿಶುದ್ಧ ಸ್ಥಳದಿಂದ ತೊಲಗಿದ ದುಷ್ಟರು ಹೂಣ ಲ್ಪಡುವದನ್ನೂ ನಾನು ನೋಡಿದ್ದೇನೆ; ಅವರು ಹೀಗೆ ಮಾಡಿದ ಪಟ್ಟಣವನ್ನೇ ಮರೆತರು; ಇದೂ ಸಹ ನಿರರ್ಥಕವಾದದ್ದು;
- Leviticus 26:17 ಯಾಜಕಕಾಂಡ 26:17ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
- Ezekiel 14:7–8 ಯೆಹೆಜ್ಕೇಲನು 14:7–8ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ. ನಾನು ಆ ಮನುಷ್ಯನ ಮೇಲೆ ಉಗ್ರಕೋಪಗೊಂಡು ಅವು ನನ್ನ ಗುರುತನ್ನಾಗಿಯೂ ಗಾದೆಯನ್ನಾಗಿಯೂ ಮಾಡಿಕೊಂಡು ನನ್ನ ಜನರ ಮಧ್ಯದೊಳಗಿಂದ ಕಡಿದು ಬಿಡುವೆನು; ನಾನೇ ಕರ್ತನೆಂದು ತಿರಿಗಿ ತಿಳಿದುಕೊಳ್ಳು ವಿರಿ.
- Psalm 10:16 ಕೀರ್ತನೆಗಳು 10:16ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.