Psalms · chapter 34 · verse 2
Psalm 34:2 in Kannada
ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು.
Nanna praanavu kartanalli hogalikolluvadu; idannu deenaru keli santoshapaduvaru.
Psalm 34:2 in English
- King James Version (KJV)
- My soul shall make her boast in the LORD: the humble shall hear [thereof], and be glad.
- World English Bible (WEB)
- My soul shall boast in the LORD. The humble shall hear of it and be glad.
- American Standard Version (ASV)
- My soul shall make her boast in Jehovah: The meek shall hear thereof, and be glad.
- Bible in Basic English (BBE)
- My soul will say great things of the Lord: the poor in spirit will have knowledge of it and be glad.
- Darby Translation (DBY)
- My soul shall make its boast in Jehovah: the meek shall hear, and rejoice.
- Webster's Bible (WBS)
- My soul shall make her boast in the LORD: the humble shall hear [of it] and be glad.
- Young's Literal Translation (YLT)
- In Jehovah doth my soul boast herself, Hear do the humble and rejoice.
Read in context
- 1ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು.
- 2ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು.
- 3ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ.
- 4ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.
Cross references
- Jeremiah 9:24 ಯೆರೆಮೀಯ 9:24ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
- 1 Corinthians 1:31 1 ಕೊರಿಂಥದವರಿಗೆ 1:31ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Psalm 119:74 ಕೀರ್ತನೆಗಳು 119:74ನಿನಗೆ ಭಯಪಡುವವರು ನನ್ನನ್ನು ನೋಡಿ ಸಂತೋಷಪಡುವರು; ನಿನ್ನ ವಾಕ್ಯವನ್ನು ಎದುರುನೋಡುತ್ತೇನೆ.
- Psalm 44:8 ಕೀರ್ತನೆಗಳು 44:8ನಾವು ದಿನವೆಲ್ಲಾ ದೇವರಲ್ಲಿ ಹೆಚ್ಚಳ ಪಡುವೆವು; ನಿನ್ನ ಹೆಸರನ್ನು ಯುಗಯುಗಕ್ಕೂ ಕೊಂಡಾ ಡುವೆವು. ಸೆಲಾ.
- 2 Corinthians 10:17 2 ಕೊರಿಂಥದವರಿಗೆ 10:17ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
- Isaiah 45:25 ಯೆಶಾಯ 45:25ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Psalm 22:22–24 ಕೀರ್ತನೆಗಳು 22:22–24ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ. ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
- 1 Timothy 1:15–16 1 ತಿಮೊಥೆಯನಿಗೆ 1:15–16ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು. ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
- Psalm 105:3 ಕೀರ್ತನೆಗಳು 105:3ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ.
- Psalm 142:7 ಕೀರ್ತನೆಗಳು 142:7ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
- Psalm 32:5–6 ಕೀರ್ತನೆಗಳು 32:5–6ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ. ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.