Psalms · chapter 34 · verse 20
Psalm 34:20 in Kannada
ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.
Aatana elubu galannellaa kaapaaduttaane; avugalalli ondaadaroo muriyalpaduvadilla.
Psalm 34:20 in English
- King James Version (KJV)
- He keepeth all his bones: not one of them is broken.
- World English Bible (WEB)
- He protects all of his bones. Not one of them is broken.
- American Standard Version (ASV)
- He keepeth all his bones: Not one of them is broken.
- Bible in Basic English (BBE)
- He keeps all his bones: not one of them is broken.
- Darby Translation (DBY)
- He keepeth all his bones; not one of them is broken.
- Webster's Bible (WBS)
- He keepeth all his bones: not one of them is broken.
- Young's Literal Translation (YLT)
- He is keeping all his bones, One of them hath not been broken.
Read in context
- 18ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ.
- 19ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
- 20ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.
- 21ಕೇಡು ದುಷ್ಟನನ್ನು ಕೊಲ್ಲು ವದು; ನೀತಿವಂತನನ್ನು ಹಗೆಮಾಡುವವರು ಹಾಳಾ ಗುವರು.ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
- 22ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
Cross references
- John 19:36 ಯೋಹಾನನು 19:36ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.
- Psalm 35:10 ಕೀರ್ತನೆಗಳು 35:10ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
- Psalm 91:12 ಕೀರ್ತನೆಗಳು 91:12ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.
- Daniel 6:22–24 ದಾನಿಯೇಲನು 6:22–24ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು. ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ. ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.