Psalms · chapter 34 · verse 21
Psalm 34:21 in Kannada
ಕೇಡು ದುಷ್ಟನನ್ನು ಕೊಲ್ಲು ವದು; ನೀತಿವಂತನನ್ನು ಹಗೆಮಾಡುವವರು ಹಾಳಾ ಗುವರು.ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
Kedu dushtanannu kollu vadu; neetivantanannu hagemaaduvavaru haalaa guvaru.kartanu tanna sevakara praanavannu vimochisuttaane; aatanalli bharavasaviduvavaru haalaaguvadilla.
Psalm 34:21 in English
- King James Version (KJV)
- Evil shall slay the wicked: and they that hate the righteous shall be desolate.
- World English Bible (WEB)
- Evil shall kill the wicked. Those who hate the righteous shall be condemned.
- American Standard Version (ASV)
- Evil shall slay the wicked; And they that hate the righteous shall be condemned.
- Bible in Basic English (BBE)
- Evil will put an end to the sinner, and those who are haters of righteousness will come to destruction.
- Darby Translation (DBY)
- Evil shall destroy the wicked; and they that hate the righteous shall bear their guilt.
- Webster's Bible (WBS)
- Evil shall slay the wicked: and they that hate the righteous shall be desolate.
- Young's Literal Translation (YLT)
- Evil doth put to death the wicked, And those hating the righteous are desolate.
Read in context
- 19ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
- 20ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.
- 21ಕೇಡು ದುಷ್ಟನನ್ನು ಕೊಲ್ಲು ವದು; ನೀತಿವಂತನನ್ನು ಹಗೆಮಾಡುವವರು ಹಾಳಾ ಗುವರು.ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
- 22ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
Cross references
- Psalm 94:23 ಕೀರ್ತನೆಗಳು 94:23ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
- Isaiah 3:11 ಯೆಶಾಯ 3:11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- Proverbs 24:16 ಜ್ಞಾನೋಕ್ತಿಗಳು 24:16ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.
- 2 Thessalonians 1:9 2 ಥೆಸಲೊನೀಕದವರಿಗೆ 1:9ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
- Psalm 37:12–15 ಕೀರ್ತನೆಗಳು 37:12–15ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ. ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ. ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ. ಅವರ ಕತ್ತಿಯು ಅವರ ಹೃದಯವನ್ನೇ ಇರಿಯುವದು; ಅವರ ಬಿಲ್ಲುಗಳು ಮುರಿದುಹೋಗುವವು.
- Psalm 89:23 ಕೀರ್ತನೆಗಳು 89:23ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು.
- Luke 19:14 ಲೂಕನು 19:14ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
- Luke 19:27 ಲೂಕನು 19:27ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
- Psalm 37:30–40 ಕೀರ್ತನೆಗಳು 37:30–40ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು. ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ. ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ. ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ. ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ. ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು. ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ. ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ. ಅಪರಾಧಿಗಳು ಏಕ ವಾಗಿ ನಾಶವಾಗುವರು; ದುಷ್ಟರ ಅಂತ್ಯವು ತೆಗೆದು ಹಾಕಲ್ಪಡುವದು. ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ. ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
- 1 Thessalonians 2:15–16 1 ಥೆಸಲೊನೀಕದವರಿಗೆ 2:15–16ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- 1 Samuel 19:4–5 1 ಸಮುವೇಲನು 19:4–5ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ; ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
- 2 Thessalonians 1:6 2 ಥೆಸಲೊನೀಕದವರಿಗೆ 1:6ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ