Psalms · chapter 34 · verse 4
Psalm 34:4 in Kannada
ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.
Naanu kartanannu hudu kidenu; aaga aatanu nanage uttarakottu nanna sakala bheetigalinda nannannu bidisidanu.
Psalm 34:4 in English
- King James Version (KJV)
- I sought the LORD, and he heard me, and delivered me from all my fears.
- World English Bible (WEB)
- I sought the LORD, and he answered me, and delivered me from all my fears.
- American Standard Version (ASV)
- I sought Jehovah, and he answered me, And delivered me from all my fears.
- Bible in Basic English (BBE)
- I was searching for the Lord, and he gave ear to my voice, and made me free from all my fears.
- Darby Translation (DBY)
- I sought Jehovah, and he answered me, and delivered me from all my fears.
- Webster's Bible (WBS)
- I sought the LORD, and he heard me, and delivered me from all my fears.
- Young's Literal Translation (YLT)
- I sought Jehovah, and He answered me, And from all my fears did deliver me.
Read in context
- 2ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು.
- 3ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ.
- 4ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.
- 5ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ.
- 6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
Cross references
- Psalm 18:6 ಕೀರ್ತನೆಗಳು 18:6ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
- Matthew 7:7 ಮತ್ತಾಯನು 7:7ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
- Psalm 116:1–6 ಕೀರ್ತನೆಗಳು 116:1–6ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ. ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು. ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು. ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು. ಕರ್ತನು ಕೃಪೆಯೂ ನೀತಿಯೂ ಉಳ್ಳವನು; ಹೌದು, ನಮ್ಮ ದೇವರು ಅಂತಃಕರಣವುಳ್ಳವನು. ಕರ್ತನು ಸಾಧು ಜನರನ್ನು ಕಾಪಾಡುತ್ತಾನೆ; ನಾನು ಕುಗ್ಗಿದವನಾದಾಗ ನನಗೆ ಸಹಾಯಮಾಡಿದನು.
- Psalm 56:3 ಕೀರ್ತನೆಗಳು 56:3ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು.
- 2 Timothy 1:7 2 ತಿಮೊಥೆಯನಿಗೆ 1:7ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.
- Jonah 2:2 ಯೋನ 2:2ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ.
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Psalm 31:22 ಕೀರ್ತನೆಗಳು 31:22ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Psalm 27:1–2 ಕೀರ್ತನೆಗಳು 27:1–2ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು? ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
- Luke 11:9 ಲೂಕನು 11:9ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು.
- 2 Corinthians 12:8–9 2 ಕೊರಿಂಥದವರಿಗೆ 12:8–9ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು. ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.