Psalms · chapter 34 · verse 5
Psalm 34:5 in Kannada
ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ.
Avaru aatanannu drushtisi prakaasha hondidaru. Avara mukhagalu naachikepadalilla.
Psalm 34:5 in English
- King James Version (KJV)
- They looked unto him, and were lightened: and their faces were not ashamed.
- World English Bible (WEB)
- They looked to him, and were radiant. Their faces shall never be covered with shame.
- American Standard Version (ASV)
- They looked unto him, and were radiant; And their faces shall never be confounded.
- Bible in Basic English (BBE)
- Let your eyes be turned to him and you will have light, and your faces will not be shamed.
- Darby Translation (DBY)
- They looked unto him, and were enlightened, and their faces were not confounded.
- Webster's Bible (WBS)
- They looked to him, and were lightened: and their faces were not ashamed.
- Young's Literal Translation (YLT)
- They looked expectingly unto Him, And they became bright, And their faces are not ashamed.
Read in context
- 3ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ.
- 4ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.
- 5ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ.
- 6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- 7ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
Cross references
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Psalm 123:1–2 ಕೀರ್ತನೆಗಳು 123:1–2ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ. ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
- Psalm 18:28 ಕೀರ್ತನೆಗಳು 18:28ನೀನು ನನ್ನ ದೀಪವನ್ನು ಬೆಳಗಿಸುವಿ; ನನ್ನ ದೇವ ರಾದ ಕರ್ತನು ನನ್ನ ಕತ್ತಲೆಯನ್ನು ಪ್ರಕಾಶಿಸುವಂತೆ ಮಾಡುವನು.
- Psalm 25:3 ಕೀರ್ತನೆಗಳು 25:3ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.
- Psalm 36:9 ಕೀರ್ತನೆಗಳು 36:9ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
- Isaiah 60:5 ಯೆಶಾಯ 60:5ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು.
- Psalm 97:11 ಕೀರ್ತನೆಗಳು 97:11ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
- Psalm 13:3 ಕೀರ್ತನೆಗಳು 13:3ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ
- Isaiah 45:22 ಯೆಶಾಯ 45:22ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
- Esther 8:16 ಎಸ್ತೇರಳು 8:16ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾ ಗಿದ್ದವು.ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
- Psalm 83:16 ಕೀರ್ತನೆಗಳು 83:16ಓ ಕರ್ತನೇ, ನಿನ್ನ ನಾಮವನ್ನು ಅವರು ಹುಡುಕುವ ಹಾಗೆ ಅವರ ಮುಖಗಳನ್ನು ನಾಚಿಕೆ ಯಿಂದ ತುಂಬಿಸು.
- 2 Samuel 19:5 2 ಸಮುವೇಲನು 19:5ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು ಅವನಿಗೆ--