Psalms · chapter 34 · verse 6
Psalm 34:6 in Kannada
ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
Ee badavanu more yidalu; kartanu adannu keli avana ellaa ikkattugalolaginda avanannu rakshisidanu.
Psalm 34:6 in English
- King James Version (KJV)
- This poor man cried, and the LORD heard [him], and saved him out of all his troubles.
- World English Bible (WEB)
- This poor man cried, and the LORD heard him, and saved him out of all his troubles.
- American Standard Version (ASV)
- This poor man cried, and Jehovah heard him, And saved him out of all his troubles.
- Bible in Basic English (BBE)
- This poor man's cry came before the Lord, and he gave him salvation from all his troubles.
- Darby Translation (DBY)
- This afflicted one called, and Jehovah heard [him], and saved him out of all his troubles.
- Webster's Bible (WBS)
- This poor man cried, and the LORD heard [him] , and saved him out of all his troubles.
- Young's Literal Translation (YLT)
- This poor [one] called, and Jehovah heard, And from all his distresses saved him.
Read in context
- 4ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.
- 5ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ.
- 6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- 7ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
- 8ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು.
Cross references
- Psalm 34:17–19 ಕೀರ್ತನೆಗಳು 34:17–19ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ. ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ. ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
- Psalm 3:4 ಕೀರ್ತನೆಗಳು 3:4ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.
- Psalm 10:17 ಕೀರ್ತನೆಗಳು 10:17ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
- Psalm 66:16–20 ಕೀರ್ತನೆಗಳು 66:16–20ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು. ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು. ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ. ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ. ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
- Psalm 40:17 ಕೀರ್ತನೆಗಳು 40:17ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
- 2 Samuel 22:1 2 ಸಮುವೇಲನು 22:1ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಈ ಹಾಡಿನ ಮಾತುಗಳನ್ನು ಹೇಳಿದನು. ಏನಂದರೆ--
- Revelation 7:14–17 ಪ್ರಕಟನೆ 7:14–17ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ. ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು. ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Genesis 48:16 ಆದಿಕಾಂಡ 48:16ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.