Psalms · chapter 34 · verse 7
Psalm 34:7 in Kannada
ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
Aatanige bhayapaduvavara suttaloo kartana dootanu ilu kondu avarannu kaapaaduttaane.
Psalm 34:7 in English
- King James Version (KJV)
- The angel of the LORD encampeth round about them that fear him, and delivereth them.
- World English Bible (WEB)
- The LORD’s angel encamps around those who fear him, and delivers them.
- American Standard Version (ASV)
- The angel of Jehovah encampeth round about them that fear him, And delivereth them.
- Bible in Basic English (BBE)
- The angel of the Lord is ever watching over those who have fear of him, to keep them safe.
- Darby Translation (DBY)
- The angel of Jehovah encampeth round about them that fear him, and delivereth them.
- Webster's Bible (WBS)
- The angel of the LORD encampeth around them that fear him, and delivereth them.
- Young's Literal Translation (YLT)
- A messenger of Jehovah is encamping, Round about those who fear Him, And He armeth them.
Read in context
- 5ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ.
- 6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- 7ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
- 8ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು.
- 9ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.
Cross references
- Psalm 91:11 ಕೀರ್ತನೆಗಳು 91:11ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು.
- Daniel 6:22 ದಾನಿಯೇಲನು 6:22ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- 2 Kings 19:35 2 ಅರಸುಗಳು 19:35ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
- 2 Kings 6:17 2 ಅರಸುಗಳು 6:17ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
- Genesis 32:1–2 ಆದಿಕಾಂಡ 32:1–2ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ ದೇವದೂತರು ಅವನೆ ದುರಿಗೆ ಬಂದರು. ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
- Matthew 18:10 ಮತ್ತಾಯನು 18:10ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
- Zechariah 9:8 ಜೆಕರ್ಯ 9:8ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.
- Luke 16:22 ಲೂಕನು 16:22ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.