Psalms · chapter 34 · verse 9
Psalm 34:9 in Kannada
ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.
Aatana pari shuddhare, neevu kartanige bhayapadiri; aatanige bhayapaduvavarige enoo korate illa.
Psalm 34:9 in English
- King James Version (KJV)
- O fear the LORD, ye his saints: for [there is] no want to them that fear him.
- World English Bible (WEB)
- Oh fear the LORD, you his saints, for there is no lack with those who fear him.
- American Standard Version (ASV)
- Oh fear Jehovah, ye his saints; For there is no want to them that fear him.
- Bible in Basic English (BBE)
- Keep yourselves in the fear of the Lord, all you his saints; for those who do so will have no need of anything.
- Darby Translation (DBY)
- Fear Jehovah, ye his saints; for there is no want to them that fear him.
- Webster's Bible (WBS)
- O fear the LORD, ye his saints: for [there is] no want to them that fear him.
- Young's Literal Translation (YLT)
- Fear Jehovah, ye His holy ones, For there is no lack to those fearing Him.
Read in context
- 7ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
- 8ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು.
- 9ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.
- 10ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
- 11ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
Cross references
- Romans 8:32 ರೋಮಾಪುರದವರಿಗೆ 8:32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- Philippians 4:19 ಫಿಲಿಪ್ಪಿಯವರಿಗೆ 4:19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- Psalm 23:1 ಕೀರ್ತನೆಗಳು 23:1ಕರ್ತನು ನನ್ನ ಕುರುಬನು; ಕೊರತೆಪಡೆನು.
- Luke 12:30–32 ಲೂಕನು 12:30–32ಯಾಕಂದರೆ ಇವೆಲ್ಲವುಗಳಿಗಾಗಿ ಲೋಕದ ಜನಾಂಗಗಳು ಬಹಳವಾಗಿ ತವಕಪಡುತ್ತಾರೆ; ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ಬಲ್ಲನು. ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು. ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
- Psalm 31:23 ಕೀರ್ತನೆಗಳು 31:23ಕರ್ತನ ಎಲ್ಲಾ ಪರಿಶುದ್ಧರೇ, ಆತನನ್ನು ಪ್ರೀತಿ ಮಾಡಿರಿ; ಕರ್ತನು ನಂಬಿಕೆಯುಳ್ಳವರನ್ನು ಕಾಯು ತ್ತಾನೆ; ಅಹಂಕಾರ ಮಾಡುವವನಿಗೆ ಬಹಳವಾಗಿ ಮುಯ್ಯಿಗೆಮುಯ್ಯಿ ತೀರಿಸುತ್ತಾನೆ.ಕರ್ತನಲ್ಲಿ ನಿರೀಕ್ಷಿ ಸುವವರೆಲ್ಲರೇ, ಧೈರ್ಯವಾಗಿರ್ರಿ; ಆತನು ನಿಮ್ಮ ಹೃದಯವನ್ನು ದೃಢಪಡಿಸುವನು.
- Psalm 89:7 ಕೀರ್ತನೆಗಳು 89:7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
- Genesis 22:12 ಆದಿಕಾಂಡ 22:12ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು.
- Revelation 15:3–4 ಪ್ರಕಟನೆ 15:3–4ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Isaiah 8:13–14 ಯೆಶಾಯ 8:13–14ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ. ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
- Hosea 3:5 ಹೋಶೇಯ 3:5ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- 1 Corinthians 3:22–23 1 ಕೊರಿಂಥದವರಿಗೆ 3:22–23ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು. ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
- Psalm 22:23 ಕೀರ್ತನೆಗಳು 22:23ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.