Skip to content
ThuthiThuthiThuthi
Psalms · chapter 35 · verse 11

Psalm 35:11 in Kannada

ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.

Sullu saakshigalu eddu naanu tiliyadavugalannu nanna mele horisi daru.

Psalm 35:11 in English

King James Version (KJV)
False witnesses did rise up; they laid to my charge [things] that I knew not.
World English Bible (WEB)
Unrighteous witnesses rise up. They ask me about things that I don’t know about.
American Standard Version (ASV)
Unrighteous witnesses rise up; They ask me of things that I know not.
Bible in Basic English (BBE)
False witnesses got up: they put questions to me about crimes of which I had no knowledge.
Darby Translation (DBY)
Unrighteous witnesses rise up; they lay to my charge things which I know not.
Webster's Bible (WBS)
False witnesses arose; they laid to my charge [things] that I knew not.
Young's Literal Translation (YLT)
Violent witnesses rise up, That which I have not known they ask me.

Read in context

  1. 9ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು.
  2. 10ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
  3. 11ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
  4. 12ನನ್ನ ಪ್ರಾಣವನ್ನು ಕೆಡಿಸುವದಕ್ಕೆ ಮೇಲಿಗೆ ಬದಲಾಗಿ ಕೇಡನ್ನು ನನಗೆ ಮಾಡಿದರು.
  5. 13ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
Read all of Psalm 35

Cross references

Original words (Hebrew)

Psalm 35:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.