Psalms · chapter 35 · verse 13
Psalm 35:13 in Kannada
ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
Naanaa daro avaru asvasthavaadaaga, gonee tattu hoddukondu nanna praanavannu upavaasadinda kundisidenu; nanna praarthaneyu nanna edege tirugitu.
Psalm 35:13 in English
- King James Version (KJV)
- But as for me, when they were sick, my clothing [was] sackcloth: I humbled my soul with fasting; and my prayer returned into mine own bosom.
- World English Bible (WEB)
- But as for me, when they were sick, my clothing was sackcloth. I afflicted my soul with fasting. My prayer returned into my own bosom.
- American Standard Version (ASV)
- But as for me, when they were sick, my clothing was sackcloth: I afflicted my soul with fasting; And my prayer returned into mine own bosom.
- Bible in Basic English (BBE)
- But as for me, when they were ill I put on the clothing of sorrow: I went without food and was sad, and my prayer came back again to my heart.
- Darby Translation (DBY)
- But as for me, when they were sick, my clothing was sackcloth; I chastened my soul with fasting, and my prayer returned into mine own bosom:
- Webster's Bible (WBS)
- But as for me, when they were sick, my clothing [was] sackcloth: I humbled my soul with fasting; and my prayer returned into my own bosom.
- Young's Literal Translation (YLT)
- And I — in their sickness my clothing [is] sackcloth, I have humbled with fastings my soul, And my prayer unto my bosom returneth.
Read in context
- 11ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
- 12ನನ್ನ ಪ್ರಾಣವನ್ನು ಕೆಡಿಸುವದಕ್ಕೆ ಮೇಲಿಗೆ ಬದಲಾಗಿ ಕೇಡನ್ನು ನನಗೆ ಮಾಡಿದರು.
- 13ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
- 14ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು.
- 15ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು.
Cross references
- Psalm 69:10–11 ಕೀರ್ತನೆಗಳು 69:10–11ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು. ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು.
- Job 30:25 ಯೋಬನು 30:25ಕಷ್ಟದಲ್ಲಿ ಇದ್ದವನಿಗೋಸ್ಕರ ನಾನು ಅತ್ತೆನಲ್ಲವೋ? ದರಿದ್ರನಿ ಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೋ?
- Matthew 5:44 ಮತ್ತಾಯನು 5:44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- Leviticus 16:31 ಯಾಜಕಕಾಂಡ 16:31ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.
- Isaiah 58:5 ಯೆಶಾಯ 58:5ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ?
- Matthew 10:13 ಮತ್ತಾಯನು 10:13ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
- Leviticus 16:29 ಯಾಜಕಕಾಂಡ 16:29ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.
- Isaiah 58:3 ಯೆಶಾಯ 58:3ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
- 1 Kings 21:27–29 1 ಅರಸುಗಳು 21:27–29ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು. ಆಗ ಕರ್ತನ ವಾಕ್ಯವು ತಿಷ್ಬೀಯ ನಾದ ಎಲೀಯನಿಗೆ ಉಂಟಾಗಿ--ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು. ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
- Luke 10:6 ಲೂಕನು 10:6ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.
- Romans 12:14–15 ರೋಮಾಪುರದವರಿಗೆ 12:14–15ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ. ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
- Matthew 9:14–15 ಮತ್ತಾಯನು 9:14–15ತರುವಾಯ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು--ನಾವು ಮತ್ತು ಫರಿಸಾಯರು ಬಹಳ ಸಾರಿ ಉಪವಾಸಮಾಡುತ್ತೇವೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.