Psalms · chapter 35 · verse 14
Psalm 35:14 in Kannada
ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು.
Avanu nanage snehitanoo illave sahodaranoo aada haage nadedukondenu; taayigaagi duhkhapaduvavana haage bhaaravullava naagi boggikondenu.
Psalm 35:14 in English
- King James Version (KJV)
- I behaved myself as though [he had been] my friend [or] brother: I bowed down heavily, as one that mourneth [for his] mother.
- World English Bible (WEB)
- I behaved myself as though it had been my friend or my brother. I bowed down mourning, as one who mourns his mother.
- American Standard Version (ASV)
- I behaved myself as though it had been my friend or my brother: I bowed down mourning, as one that bewaileth his mother.
- Bible in Basic English (BBE)
- My behaviour was as if it had been my friend or my brother: I was bent low in grief like one whose mother is dead.
- Darby Translation (DBY)
- I behaved myself as though [he had been] a friend, a brother to me; I bowed down in sadness, as one that mourneth [for] a mother.
- Webster's Bible (WBS)
- I behaved myself as though [he had been] my friend [or] brother: I bowed down heavily, as one that mourneth [for his] mother.
- Young's Literal Translation (YLT)
- As [if] a friend, as [if] my brother, I walked habitually, As a mourner for a mother, Mourning I have bowed down.
Read in context
- 12ನನ್ನ ಪ್ರಾಣವನ್ನು ಕೆಡಿಸುವದಕ್ಕೆ ಮೇಲಿಗೆ ಬದಲಾಗಿ ಕೇಡನ್ನು ನನಗೆ ಮಾಡಿದರು.
- 13ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
- 14ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು.
- 15ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು.
- 16ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.
Cross references
- Luke 19:41–42 ಲೂಕನು 19:41–42ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು-- ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
- 2 Samuel 1:11–12 2 ಸಮುವೇಲನು 1:11–12ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಸೌಲನೂ ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಕರ್ತನ ಜನರೂ ಕತ್ತಿಯಿಂದ ಬಿದ್ದ ಕಾರಣ ಅವರಿ ಗೋಸ್ಕರ ಗೋಳಾಡಿ ಅತ್ತು ಸಾಯಂಕಾಲದ ವರೆಗೂ ಉಪವಾಸವಾಗಿದ್ದರು.
- Genesis 24:67 ಆದಿಕಾಂಡ 24:67ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.
- 2 Samuel 1:17–27 2 ಸಮುವೇಲನು 1:17–27ಆಗ ದಾವೀದನು ಸೌಲನ ಮೇಲೆಯೂ ಅವನ ಮಗನಾದ ಯೋನಾತಾನನ ಮೇಲೆಯೂ ಗೋಳಾಟ ದಿಂದ ಈ ಗೀತೆ ಹಾಡಿ ಗೋಳಾಡಿದನು. ಇದ ಲ್ಲದೆ ದಾವೀದನು ಬಿಲ್ಲೆಂಬ ಗೀತವನ್ನು ಯೆಹೂದನ ಮಕ್ಕಳಿಗೆ ಕಲಿಸಬೇಕೆಂದು ಹೇಳಿದನು; ಇಗೋ, ಇದು ಯಾಷಾರಿನ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ, ಏನಂದರೆ--ಇಸ್ರಾಯೇಲಿನ ಸೌಂದರ್ಯವು ಉನ್ನತಸ್ಥಳಗಳ ಮೇಲೆ ಕೊಲ್ಲಲ್ಪಟ್ಟಿದೆ. ಪರಾಕ್ರಮ ಶಾಲಿಗಳು ಹೇಗೆ ಬಿದ್ದರು! ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ. ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು. ಕೊಲ್ಲಲ್ಪಟ್ಟ ವರ ರಕ್ತದಿಂದಲೂ ಬಲಶಾಲಿಗಳ ಕೊಬ್ಬಿನಿಂದಲೂ ಯೋನಾತಾನನ ಬಿಲ್ಲು ಹಿಂದಕ್ಕೆ ತಿರುಗಲಿಲ್ಲ; ಸೌಲನ ಕತ್ತಿ ಬರಿದಾಗಿ ತಿರಿಗಿ ಬರಲಿಲ್ಲ. ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ ಸಂತೋಷಕರವಾಗಿಯೂ ಇದ್ದರು; ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ ಸಿಂಹಗಳಿಗಿಂತ ಬಲ ವುಳ್ಳವರೂ ಆಗಿದ್ದರು. ಇಸ್ರಾಯೇಲಿನ ಕುಮಾರ್ತೆ ಯರೇ, ಸೌಲನಿಗೋಸ್ಕರ ಅಳಿರಿ, ನಿಮಗೆ ರಕ್ತಾಂಬರ ವನ್ನು ಸಂಭ್ರಮವಾಗಿ ತೊಡಿಸಿದನಲ್ಲಾ; ನಿಮ್ಮ ಉಡುಗೆ ಗಳ ಮೇಲೆ ಚಿನ್ನದ ಆಭರಣಗಳನ್ನು ಧರಿಸುವಂತೆ ಮಾಡಿದನಲ್ಲಾ. ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ! ಯೋನಾತಾನನೇ, ನೀನು ನಿನ್ನ ಉನ್ನತಸ್ಥಳಗಳಲ್ಲಿ ಕೊಲ್ಲಲ್ಪಟ್ಟಿ. ನನ್ನ ಸಹೋದರನಾದ ಯೋನಾತಾನನೇ, ನಾನು ನಿನ ಗೋಸ್ಕರ ಸಂಕಟಪಡುತ್ತೇನೆ; ನೀನು ನನಗೆ ಬಹಳ ಮನೋಹರನಾಗಿದ್ದೀ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ. ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.
- Psalm 38:6 ಕೀರ್ತನೆಗಳು 38:6ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ.