Skip to content
ThuthiThuthiThuthi
Psalms · chapter 35 · verse 18

Psalm 35:18 in Kannada

ಮಹಾಸಭೆ ಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರಲ್ಲಿ ನಿನ್ನನ್ನು ಸ್ತುತಿಸುವೆನು.

Mahaasabhe yalli ninnannu kondaaduvenu; bahujanaralli ninnannu stutisuvenu.

Psalm 35:18 in English

King James Version (KJV)
I will give thee thanks in the great congregation: I will praise thee among much people.
World English Bible (WEB)
I will give you thanks in the great assembly. I will praise you among many people.
American Standard Version (ASV)
I will give thee thanks in the great assembly: I will praise thee among much people.
Bible in Basic English (BBE)
I will give you praise in the great meeting; I will give you honour among a strong people.
Darby Translation (DBY)
I will give thee thanks in the great congregation; I will praise thee among much people.
Webster's Bible (WBS)
I will give thee thanks in the great congregation: I will praise thee among many people.
Young's Literal Translation (YLT)
I thank Thee in a great assembly, Among a mighty people I praise Thee.

Read in context

  1. 16ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.
  2. 17ಕರ್ತನೇ, ಎಷ್ಟರ ವರೆಗೆ ನೀನು ನೋಡುವಿ? ಅವರ ನಾಶನಗಳಿಂದಲೂ ಸಿಂಹಗಳಿಂದಲೂ ನನ್ನ ಪ್ರಿಯವಾದ ಪ್ರಾಣವನ್ನು ತಪ್ಪಿಸು.
  3. 18ಮಹಾಸಭೆ ಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರಲ್ಲಿ ನಿನ್ನನ್ನು ಸ್ತುತಿಸುವೆನು.
  4. 19ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.
  5. 20ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.
Read all of Psalm 35

Cross references

Original words (Hebrew)

Psalm 35:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.