Psalms · chapter 35 · verse 2
Psalm 35:2 in Kannada
ಗುರಾಣಿಯನ್ನೂ ಖೇಡ್ಯವನ್ನೂ ಹಿಡು ಕೊಂಡು ನನ್ನ ಸಹಾಯಕ್ಕೆ ನಿಂತುಕೋ.
Guraaniyannoo khedyavannoo hidu kondu nanna sahaayakke nintuko.
Psalm 35:2 in English
- King James Version (KJV)
- Take hold of shield and buckler, and stand up for mine help.
- World English Bible (WEB)
- Take hold of shield and buckler, and stand up for my help.
- American Standard Version (ASV)
- Take hold of shield and buckler, And stand up for my help.
- Bible in Basic English (BBE)
- Be a breastplate to me, and give me your help.
- Darby Translation (DBY)
- Take hold of shield and buckler, and stand up for my help;
- Webster's Bible (WBS)
- Take hold of shield and buckler, and stand up for my help.
- Young's Literal Translation (YLT)
- Take hold of shield and buckler, and rise for my help,
Read in context
- 1ಓ ಕರ್ತನೇ, ನನ್ನ ಸಂಗಡ ವ್ಯಾಜ್ಯವಾಡುವವರೊಡನೆ ಸಂಗಡ ವ್ಯಾಜ್ಯವಾಡು; ನನಗೆ ವಿರೋಧವಾಗಿ ಯುದ್ಧಮಾಡುವವರ ಸಂಗಡ ಯುದ್ಧ ಮಾಡು.
- 2ಗುರಾಣಿಯನ್ನೂ ಖೇಡ್ಯವನ್ನೂ ಹಿಡು ಕೊಂಡು ನನ್ನ ಸಹಾಯಕ್ಕೆ ನಿಂತುಕೋ.
- 3ಭಲ್ಲೆ ಯನ್ನು ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿ--ನಾನೇ ನಿನ್ನ ರಕ್ಷಣೆ ಎಂದು ನನ್ನ ಪ್ರಾಣಕ್ಕೆ ಹೇಳು.
- 4ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.
Cross references
- Psalm 91:4 ಕೀರ್ತನೆಗಳು 91:4ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ.
- Exodus 15:3 ವಿಮೋಚನಕಾಂಡ 15:3ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು.
- Isaiah 42:13 ಯೆಶಾಯ 42:13ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
- Deuteronomy 32:41–42 ಧರ್ಮೋಪದೇಶಕಾಂಡ 32:41–42ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು. ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
- Isaiah 13:5 ಯೆಶಾಯ 13:5ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
- Psalm 7:12–13 ಕೀರ್ತನೆಗಳು 7:12–13ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ. ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.