Psalms · chapter 35 · verse 20
Psalm 35:20 in Kannada
ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.
Avaru asamaadhaanavaagi maatanaadi deshadalliruva shaantara mele mosada vishayagalannu kalpisuttaare.
Psalm 35:20 in English
- King James Version (KJV)
- For they speak not peace: but they devise deceitful matters against [them that are] quiet in the land.
- World English Bible (WEB)
- For they don’t speak peace, but they devise deceitful words against those who are quiet in the land.
- American Standard Version (ASV)
- For they speak not peace; But they devise deceitful words against them that are quiet in the land.
- Bible in Basic English (BBE)
- For they do not say words of peace; in their deceit they are designing evil things against the quiet ones in the land.
- Darby Translation (DBY)
- For they speak not peace; and they devise deceitful words against the quiet in the land.
- Webster's Bible (WBS)
- For they speak not peace: but they devise deceitful matters against [them that are] quiet in the land.
- Young's Literal Translation (YLT)
- For they speak not peace, And against the quiet of the land, Deceitful words they devise,
Read in context
- 18ಮಹಾಸಭೆ ಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರಲ್ಲಿ ನಿನ್ನನ್ನು ಸ್ತುತಿಸುವೆನು.
- 19ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.
- 20ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.
- 21ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
- 22ಓ ಕರ್ತನೇ, ನೀನು ಇದನ್ನು ನೋಡಿದ್ದೀ; ಸುಮ್ಮನಿರಬೇಡ, ಓ ಕರ್ತನೇ, ನನಗೆ ದೂರವಾಗಿರ ಬೇಡ.
Cross references
- Matthew 26:4 ಮತ್ತಾಯನು 26:4ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- 1 Peter 2:22–23 1 ಪೇತ್ರನು 2:22–23ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- Jeremiah 11:19 ಯೆರೆಮೀಯ 11:19ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
- Acts 25:3 ಅಪೊಸ್ತಲರ ಕೃತ್ಯಗಳು 25:3ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.
- Psalm 52:2 ಕೀರ್ತನೆಗಳು 52:2ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.
- Psalm 140:2–5 ಕೀರ್ತನೆಗಳು 140:2–5ಅವರು ಹೃದಯದಲ್ಲಿ ಕೇಡು ಗಳನ್ನು ಕಲ್ಪಿಸುತ್ತಾರೆ; ಅವರು ತಪ್ಪದೆ ಯುದ್ಧಕ್ಕೆ ಕೂಡಿಕೊಳ್ಳುತ್ತಾರೆ. ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ. ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ. ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
- Matthew 12:24 ಮತ್ತಾಯನು 12:24ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
- Matthew 12:19 ಮತ್ತಾಯನು 12:19ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ.
- Psalm 38:12 ಕೀರ್ತನೆಗಳು 38:12ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.
- Psalm 31:13 ಕೀರ್ತನೆಗಳು 31:13ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
- Psalm 64:4–6 ಕೀರ್ತನೆಗಳು 64:4–6ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ. ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ. ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
- Psalm 36:3–4 ಕೀರ್ತನೆಗಳು 36:3–4ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ. ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.