Psalms · chapter 35 · verse 21
Psalm 35:21 in Kannada
ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
Haudu, nanage virodhavaagi tamma baayannu agala maadi--aahaa, aahaa namma kannu adannu noditu annuttaare.
Psalm 35:21 in English
- King James Version (KJV)
- Yea, they opened their mouth wide against me, [and] said, Aha, aha, our eye hath seen [it].
- World English Bible (WEB)
- Yes, they opened their mouth wide against me. They said, “Aha! Aha! Our eye has seen it!”
- American Standard Version (ASV)
- Yea, they opened their mouth wide against me; They said, Aha, aha, our eye hath seen it.
- Bible in Basic English (BBE)
- Their mouths were open wide against me, and they said, Aha, aha, our eyes have seen it.
- Darby Translation (DBY)
- And they opened their mouth wide against me; they said, Aha! aha! our eye hath seen [it].
- Webster's Bible (WBS)
- Yes, they opened their mouth wide against me, [and] said, Aha, aha, our eye hath seen [it] .
- Young's Literal Translation (YLT)
- And they enlarge against me their mouth, They said, 'Aha, aha, our eye hath seen.'
Read in context
- 19ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.
- 20ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.
- 21ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
- 22ಓ ಕರ್ತನೇ, ನೀನು ಇದನ್ನು ನೋಡಿದ್ದೀ; ಸುಮ್ಮನಿರಬೇಡ, ಓ ಕರ್ತನೇ, ನನಗೆ ದೂರವಾಗಿರ ಬೇಡ.
- 23ನನ್ನ ದೇವರೇ, ಕರ್ತನೇ, ನನ್ನ ನ್ಯಾಯಕ್ಕೂ ನನ್ನ ವ್ಯಾಜ್ಯಕ್ಕೂ ಎಚ್ಚರವಾಗಿ ಉದ್ರೇಕಗೊಳ್ಳು.
Cross references
- Psalm 22:13 ಕೀರ್ತನೆಗಳು 22:13ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.
- Luke 11:53–54 ಲೂಕನು 11:53–54ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು. ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- Psalm 40:15 ಕೀರ್ತನೆಗಳು 40:15ಆಹಾ, ಆಹಾ ಎಂದು ನನಗೆ ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ಹಾಳಾಗಲಿ;
- Psalm 70:3 ಕೀರ್ತನೆಗಳು 70:3ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ.
- Psalm 54:7 ಕೀರ್ತನೆಗಳು 54:7ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
- Isaiah 9:12 ಯೆಶಾಯ 9:12ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.