Psalms · chapter 35 · verse 22
Psalm 35:22 in Kannada
ಓ ಕರ್ತನೇ, ನೀನು ಇದನ್ನು ನೋಡಿದ್ದೀ; ಸುಮ್ಮನಿರಬೇಡ, ಓ ಕರ್ತನೇ, ನನಗೆ ದೂರವಾಗಿರ ಬೇಡ.
O kartane, neenu idannu nodiddee; summanirabeda, o kartane, nanage dooravaagira beda.
Psalm 35:22 in English
- King James Version (KJV)
- [This] thou hast seen, O LORD: keep not silence: O Lord, be not far from me.
- World English Bible (WEB)
- You have seen it, LORD. Don’t keep silent. Lord, don’t be far from me.
- American Standard Version (ASV)
- Thou hast seen it, O Jehovah; keep not silence: O Lord, be not far from me.
- Bible in Basic English (BBE)
- You have seen this, O Lord; be not unmoved: O Lord, be not far from me.
- Darby Translation (DBY)
- Thou hast seen [it], Jehovah: keep not silence; O Lord, be not far from me.
- Webster's Bible (WBS)
- [This] thou hast seen, O LORD: keep not silence: O LORD, be not far from me.
- Young's Literal Translation (YLT)
- Thou hast seen, O Jehovah, Be not silent, O Lord — be not far from me,
Read in context
- 20ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.
- 21ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
- 22ಓ ಕರ್ತನೇ, ನೀನು ಇದನ್ನು ನೋಡಿದ್ದೀ; ಸುಮ್ಮನಿರಬೇಡ, ಓ ಕರ್ತನೇ, ನನಗೆ ದೂರವಾಗಿರ ಬೇಡ.
- 23ನನ್ನ ದೇವರೇ, ಕರ್ತನೇ, ನನ್ನ ನ್ಯಾಯಕ್ಕೂ ನನ್ನ ವ್ಯಾಜ್ಯಕ್ಕೂ ಎಚ್ಚರವಾಗಿ ಉದ್ರೇಕಗೊಳ್ಳು.
- 24ಓ ಕರ್ತನೇ, ನನ್ನ ದೇವರೇ, ನಿನ್ನ ನೀತಿಯ ಪ್ರಕಾರ ನನಗೆ ನ್ಯಾಯತೀರಿಸು; ಅವರು ನನ್ನ ವಿಷಯವಾಗಿ ಸಂತೋಷಪಡದೆ ಇರಲಿ.
Cross references
- Exodus 3:7 ವಿಮೋಚನಕಾಂಡ 3:7ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
- Psalm 10:1 ಕೀರ್ತನೆಗಳು 10:1ಓ ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ?
- Psalm 28:1 ಕೀರ್ತನೆಗಳು 28:1ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು.
- Psalm 38:21 ಕೀರ್ತನೆಗಳು 38:21ಓ ಕರ್ತನೇ, ನನ್ನನ್ನು ಬಿಡಬೇಡ; ನನ್ನ ದೇವರೇ, ನನಗೆ ದೂರವಾಗಿರಬೇಡ.ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
- Psalm 22:11 ಕೀರ್ತನೆಗಳು 22:11ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.
- Isaiah 65:6 ಯೆಶಾಯ 65:6ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ.
- Psalm 71:12 ಕೀರ್ತನೆಗಳು 71:12ಓ ದೇವರೇ, ನನ್ನಿಂದ ದೂರವಾಗಿರ ಬೇಡ. ಓ ದೇವರೇ, ನನ್ನ ಸಹಾಯಕ್ಕೆ ತ್ವರೆಪಡು.
- Psalm 83:1 ಕೀರ್ತನೆಗಳು 83:1ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.
- Psalm 39:12 ಕೀರ್ತನೆಗಳು 39:12ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ.ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
- Psalm 50:21 ಕೀರ್ತನೆಗಳು 50:21ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
- Psalm 22:19 ಕೀರ್ತನೆಗಳು 22:19ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು.
- Acts 7:34 ಅಪೊಸ್ತಲರ ಕೃತ್ಯಗಳು 7:34ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.