Psalms · chapter 35 · verse 23
Psalm 35:23 in Kannada
ನನ್ನ ದೇವರೇ, ಕರ್ತನೇ, ನನ್ನ ನ್ಯಾಯಕ್ಕೂ ನನ್ನ ವ್ಯಾಜ್ಯಕ್ಕೂ ಎಚ್ಚರವಾಗಿ ಉದ್ರೇಕಗೊಳ್ಳು.
Nanna devare, kartane, nanna nyaayakkoo nanna vyaajyakkoo echcharavaagi udrekagollu.
Psalm 35:23 in English
- King James Version (KJV)
- Stir up thyself, and awake to my judgment, [even] unto my cause, my God and my Lord.
- World English Bible (WEB)
- Wake up! Rise up to defend me, my God! My Lord, contend for me!
- American Standard Version (ASV)
- Stir up thyself, and awake to the justice [due] unto me, [Even] unto my cause, my God and my Lord.
- Bible in Basic English (BBE)
- Be awake, O Lord, be moved to take up my cause, my God and my Lord.
- Darby Translation (DBY)
- Stir up thyself, and awake for my right, for my cause, my God and Lord!
- Webster's Bible (WBS)
- Stir up thyself, and awake to my judgment, [even] to my cause, my God and my LORD.
- Young's Literal Translation (YLT)
- Stir up, and wake to my judgment, My God, and my Lord, to my plea.
Read in context
- 21ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
- 22ಓ ಕರ್ತನೇ, ನೀನು ಇದನ್ನು ನೋಡಿದ್ದೀ; ಸುಮ್ಮನಿರಬೇಡ, ಓ ಕರ್ತನೇ, ನನಗೆ ದೂರವಾಗಿರ ಬೇಡ.
- 23ನನ್ನ ದೇವರೇ, ಕರ್ತನೇ, ನನ್ನ ನ್ಯಾಯಕ್ಕೂ ನನ್ನ ವ್ಯಾಜ್ಯಕ್ಕೂ ಎಚ್ಚರವಾಗಿ ಉದ್ರೇಕಗೊಳ್ಳು.
- 24ಓ ಕರ್ತನೇ, ನನ್ನ ದೇವರೇ, ನಿನ್ನ ನೀತಿಯ ಪ್ರಕಾರ ನನಗೆ ನ್ಯಾಯತೀರಿಸು; ಅವರು ನನ್ನ ವಿಷಯವಾಗಿ ಸಂತೋಷಪಡದೆ ಇರಲಿ.
- 25ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ;
Cross references
- Psalm 7:6 ಕೀರ್ತನೆಗಳು 7:6ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
- Psalm 44:23 ಕೀರ್ತನೆಗಳು 44:23ಓ ಕರ್ತನೇ, ಎಚ್ಚರವಾಗು, ಯಾಕೆ ನಿದ್ರೆ ಮಾಡುತ್ತೀ? ಎದ್ದೇಳು; ಸದಾಕಾಲಕ್ಕೂ ನಮ್ಮನ್ನು ತಳ್ಳಿಬಿಡಬೇಡ.
- Psalm 59:4 ಕೀರ್ತನೆಗಳು 59:4ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಓಡಾಡಿ ಸಿದ್ಧರಾಗುತ್ತಾರೆ; ನನಗೆ ಸಹಾಯ ಮಾಡುವದಕ್ಕೆ ಎಚ್ಚತ್ತು ನೋಡು.
- Psalm 89:26 ಕೀರ್ತನೆಗಳು 89:26ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು.
- John 20:28 ಯೋಹಾನನು 20:28ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
- Psalm 142:5 ಕೀರ್ತನೆಗಳು 142:5ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
- Psalm 80:2 ಕೀರ್ತನೆಗಳು 80:2ಎಫ್ರಾಯಾಮ್ ಬೆನ್ಯಾವಿಾನ್ ಮನಸ್ಸೆ ಯರ ಮುಂದೆ ನಿನ್ನ ಪರಾಕ್ರಮವನ್ನು ತೋರಿಸಿ ನಮ್ಮನ್ನು ರಕ್ಷಿಸು.
- Isaiah 51:9 ಯೆಶಾಯ 51:9ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?