Psalms · chapter 35 · verse 24
Psalm 35:24 in Kannada
ಓ ಕರ್ತನೇ, ನನ್ನ ದೇವರೇ, ನಿನ್ನ ನೀತಿಯ ಪ್ರಕಾರ ನನಗೆ ನ್ಯಾಯತೀರಿಸು; ಅವರು ನನ್ನ ವಿಷಯವಾಗಿ ಸಂತೋಷಪಡದೆ ಇರಲಿ.
O kartane, nanna devare, ninna neetiya prakaara nanage nyaayateerisu; avaru nanna vishayavaagi santoshapadade irali.
Psalm 35:24 in English
- King James Version (KJV)
- Judge me, O LORD my God, according to thy righteousness; and let them not rejoice over me.
- World English Bible (WEB)
- Vindicate me, LORD my God, according to your righteousness. Don’t let them gloat over me.
- American Standard Version (ASV)
- Judge me, O Jehovah my God, according to thy righteousness; And let them not rejoice over me.
- Bible in Basic English (BBE)
- Be my judge, O Lord my God, in your righteousness; do not let them be glad over me.
- Darby Translation (DBY)
- Judge me, Jehovah my God, according to thy righteousness, and let them not rejoice over me.
- Webster's Bible (WBS)
- Judge me, O LORD my God, according to thy righteousness; and let them not rejoice over me.
- Young's Literal Translation (YLT)
- Judge me according to Thy righteousness, O Jehovah my God, And they do not rejoice over me.
Read in context
- 22ಓ ಕರ್ತನೇ, ನೀನು ಇದನ್ನು ನೋಡಿದ್ದೀ; ಸುಮ್ಮನಿರಬೇಡ, ಓ ಕರ್ತನೇ, ನನಗೆ ದೂರವಾಗಿರ ಬೇಡ.
- 23ನನ್ನ ದೇವರೇ, ಕರ್ತನೇ, ನನ್ನ ನ್ಯಾಯಕ್ಕೂ ನನ್ನ ವ್ಯಾಜ್ಯಕ್ಕೂ ಎಚ್ಚರವಾಗಿ ಉದ್ರೇಕಗೊಳ್ಳು.
- 24ಓ ಕರ್ತನೇ, ನನ್ನ ದೇವರೇ, ನಿನ್ನ ನೀತಿಯ ಪ್ರಕಾರ ನನಗೆ ನ್ಯಾಯತೀರಿಸು; ಅವರು ನನ್ನ ವಿಷಯವಾಗಿ ಸಂತೋಷಪಡದೆ ಇರಲಿ.
- 25ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ;
- 26ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
Cross references
- Psalm 43:1 ಕೀರ್ತನೆಗಳು 43:1ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
- Psalm 26:1 ಕೀರ್ತನೆಗಳು 26:1ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.
- Psalm 7:8 ಕೀರ್ತನೆಗಳು 7:8ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.
- 2 Thessalonians 1:6 2 ಥೆಸಲೊನೀಕದವರಿಗೆ 1:6ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
- Psalm 35:19 ಕೀರ್ತನೆಗಳು 35:19ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.
- 1 Peter 2:22 1 ಪೇತ್ರನು 2:22ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
- Psalm 18:20–24 ಕೀರ್ತನೆಗಳು 18:20–24ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು. ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ. ಆತನ ತೀರ್ಪುಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನೇಮಗಳನ್ನು ನನ್ನಿಂದ ತೊಲಗಿಸ ಲಿಲ್ಲ. ಆತನ ಮುಂದೆ ಸಂಪೂರ್ಣನಾಗಿದ್ದು ನನ್ನ ಅಕ್ರಮದಿಂದ ನನ್ನನ್ನು ಕಾಪಾಡಿಕೊಂಡೆನು. ಆದದ ರಿಂದ ಕರ್ತನು ನನ್ನ ನೀತಿಯ ಪ್ರಕಾರವೂ ಆತನ ಕಣ್ಣೆದುರಿನಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಬದಲು ಕೊಟ್ಟನು.
- Job 20:5 ಯೋಬನು 20:5ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.