Psalms · chapter 35 · verse 28
Psalm 35:28 in Kannada
ಆಗ ನನ್ನ ನಾಲಿ ಗೆಯು ನಿನ್ನ ನೀತಿಯನ್ನೂ ಸ್ತೋತ್ರವನ್ನೂ ದಿನವೆಲ್ಲಾ ಉಚ್ಚರಿಸುವದು.
Aaga nanna naali geyu ninna neetiyannoo stotravannoo dinavellaa uchcharisuvadu.
Psalm 35:28 in English
- King James Version (KJV)
- And my tongue shall speak of thy righteousness [and] of thy praise all the day long.
- World English Bible (WEB)
- My tongue shall talk about your righteousness and about your praise all day long.
- American Standard Version (ASV)
- And my tongue shall talk of thy righteousness [And] of thy praise all the day long.
- Bible in Basic English (BBE)
- And my tongue will be talking of your righteousness and of your praise all the day.
- Darby Translation (DBY)
- And my tongue shall talk of thy righteousness, [and] of thy praise, all the day.
- Webster's Bible (WBS)
- And my tongue shall speak of thy righteousness [and] of thy praise all the day long.
- Young's Literal Translation (YLT)
- And my tongue uttereth Thy righteousness, All the day Thy praise!
Read in context
- 26ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
- 27ನನ್ನ ನೀತಿಯಲ್ಲಿ ಸಂತೋಷ ಪಡುವವರು ಉತ್ಸಾಹಧ್ವನಿಮಾಡಿ ಆನಂದಪಡಲಿ; ಹೌದು, ತನ್ನ ಸೇವಕನ ಅಭಿವೃದ್ಧಿಯಲ್ಲಿ ಸಂತೋ ಷಪಡುವ ಕರ್ತನು ಮಹಿಮೆಹೊಂದಲಿ ಎಂದು ಅವರು ಯಾವಾಗಲೂ ಹೇಳಲಿ.ಆಗ ನನ್ನ ನಾಲಿ ಗೆಯು ನಿನ್ನ ನೀತಿಯನ್ನೂ ಸ್ತೋತ್ರವನ್ನೂ ದಿನವೆಲ್ಲಾ ಉಚ್ಚರಿಸುವದು.
- 28ಆಗ ನನ್ನ ನಾಲಿ ಗೆಯು ನಿನ್ನ ನೀತಿಯನ್ನೂ ಸ್ತೋತ್ರವನ್ನೂ ದಿನವೆಲ್ಲಾ ಉಚ್ಚರಿಸುವದು.
Cross references
- Psalm 71:24 ಕೀರ್ತನೆಗಳು 71:24ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
- Psalm 145:21 ಕೀರ್ತನೆಗಳು 145:21ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
- Psalm 51:14–15 ಕೀರ್ತನೆಗಳು 51:14–15ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು. ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
- Psalm 145:5 ಕೀರ್ತನೆಗಳು 145:5ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ
- Psalm 71:15 ಕೀರ್ತನೆಗಳು 71:15ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Psalm 104:33–34 ಕೀರ್ತನೆಗಳು 104:33–34ನಾನು ಜೀವಿತಕಾಲವೆಲ್ಲಾ ಕರ್ತನಿಗೆ ಹಾಡು ವೆನು ನಾನು ಇರುವ ವರೆಗೆ ದೇವರನ್ನು ಕೀರ್ತಿಸುವೆನು. ಆತನ ವಿಷಯವಾದ ನನ್ನ ಧ್ಯಾನವು ಸಿಹಿಯಾಗಿ ರುವದು; ನಾನು ಕರ್ತನಲ್ಲಿ ಸಂತೋಷಪಡುವೆನು.ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
- Psalm 34:1 ಕೀರ್ತನೆಗಳು 34:1ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು.
- Psalm 145:1–2 ಕೀರ್ತನೆಗಳು 145:1–2ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು. ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.