Psalms · chapter 35 · verse 4
Psalm 35:4 in Kannada
ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.
Nanna praanavannu hudukuvavaru naachikepattu avamaana hondali; nanage kedannu kalpisuvavaru hindirugi lajjepadali.
Psalm 35:4 in English
- King James Version (KJV)
- Let them be confounded and put to shame that seek after my soul: let them be turned back and brought to confusion that devise my hurt.
- World English Bible (WEB)
- Let those who seek after my soul be disappointed and brought to dishonor. Let those who plot my ruin be turned back and confounded.
- American Standard Version (ASV)
- Let them be put to shame and brought to dishonor that seek after my soul: Let them be turned back and confounded that devise my hurt.
- Bible in Basic English (BBE)
- Let them be overcome and put to shame who make attempts to take my soul; let those who would do me damage be turned back and made foolish.
- Darby Translation (DBY)
- Let them be put to shame and confounded that seek after my life; let them be turned backward and brought to confusion that devise my hurt:
- Webster's Bible (WBS)
- Let them be confounded and put to shame that seek after my soul: let them be turned back and brought to confusion that devise my hurt.
- Young's Literal Translation (YLT)
- They are ashamed and blush, those seeking my soul, Turned backward and confounded, Those devising my evil.
Read in context
- 2ಗುರಾಣಿಯನ್ನೂ ಖೇಡ್ಯವನ್ನೂ ಹಿಡು ಕೊಂಡು ನನ್ನ ಸಹಾಯಕ್ಕೆ ನಿಂತುಕೋ.
- 3ಭಲ್ಲೆ ಯನ್ನು ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿ--ನಾನೇ ನಿನ್ನ ರಕ್ಷಣೆ ಎಂದು ನನ್ನ ಪ್ರಾಣಕ್ಕೆ ಹೇಳು.
- 4ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.
- 5ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.
- 6ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ.
Cross references
- Psalm 70:2–3 ಕೀರ್ತನೆಗಳು 70:2–3ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ. ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ.
- Jeremiah 46:5 ಯೆರೆಮೀಯ 46:5ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.
- Psalm 35:26 ಕೀರ್ತನೆಗಳು 35:26ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
- Psalm 38:12 ಕೀರ್ತನೆಗಳು 38:12ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.
- Psalm 31:17–18 ಕೀರ್ತನೆಗಳು 31:17–18ಓ ಕರ್ತನೇ, ನಿನಗೆ ಮೊರೆಯಿಟ್ಟಿದ್ದೇನೆ; ನಾನು ಆಶಾಭಂಗಪಡ ದಂತೆ ಮಾಡು; ದುಷ್ಟರು ಆಶಾಭಂಗಪಡಲಿ; ಅವರು ಸಮಾಧಿಯಲ್ಲಿ ಮೌನವಾಗಿರಲಿ. ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
- Psalm 129:5 ಕೀರ್ತನೆಗಳು 129:5ಚೀಯೋನನ್ನು ಹಗೆಮಾಡುವವರೆಲ್ಲರು ನಾಚಿಕೆಪಟ್ಟು ಹಿಂದಿರುಗಲಿ.
- Psalm 40:14–15 ಕೀರ್ತನೆಗಳು 40:14–15ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ. ಆಹಾ, ಆಹಾ ಎಂದು ನನಗೆ ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ಹಾಳಾಗಲಿ;
- Psalm 71:24 ಕೀರ್ತನೆಗಳು 71:24ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
- 1 Samuel 23:23 1 ಸಮುವೇಲನು 23:23ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾ ನೆಂದು ನನಗೆ ಹೇಳುತ್ತಾರೆ. ಅವನು ಅಡಗಿಕೊಂಡಿರುವ ಎಲ್ಲಾ ರಹಸ್ಯ ಸ್ಥಳಗಳನ್ನು ನೋಡಿ ತಿಳುಕೊಂಡು ನಿಜವಾದ ವರ್ತಮಾನವನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ; ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ ಯೆಹೂದದ ಸಹಸ್ರಗಳಲ್ಲಿ ಅವನನ್ನು ಹುಡುಕ ಹೋಗುವೆನು ಅಂದನು.
- John 18:6 ಯೋಹಾನನು 18:6ಆತನು ಅವರಿಗೆ--ನಾನೇ ಆತನು ಎಂದು ಹೇಳಿದ ಕೂಡಲೇ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.
- Isaiah 37:29 ಯೆಶಾಯ 37:29ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
- Ezekiel 13:19 ಯೆಹೆಜ್ಕೇಲನು 13:19ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?