Skip to content
ThuthiThuthiThuthi
Psalms · chapter 35 · verse 5

Psalm 35:5 in Kannada

ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.

Avaru gaaliya mundina hottina haage aagali; kartana dootanu avarannu hindattali, selaa.

Psalm 35:5 in English

King James Version (KJV)
Let them be as chaff before the wind: and let the angel of the LORD chase [them].
World English Bible (WEB)
Let them be as chaff before the wind, the LORD’s angel driving them on.
American Standard Version (ASV)
Let them be as chaff before the wind, And the angel of Jehovah driving [them] on.
Bible in Basic English (BBE)
Let them be like dust from the grain before the wind; let the angel of the Lord send them in flight.
Darby Translation (DBY)
Let them be as chaff before the wind, and let the angel of Jehovah drive [them] away;
Webster's Bible (WBS)
Let them be as chaff before the wind: and let the angel of the LORD chase [them] .
Young's Literal Translation (YLT)
They are as chaff before wind, And a messenger of Jehovah driving away.

Read in context

  1. 3ಭಲ್ಲೆ ಯನ್ನು ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿ--ನಾನೇ ನಿನ್ನ ರಕ್ಷಣೆ ಎಂದು ನನ್ನ ಪ್ರಾಣಕ್ಕೆ ಹೇಳು.
  2. 4ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.
  3. 5ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.
  4. 6ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ.
  5. 7ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
Read all of Psalm 35

Cross references

Original words (Hebrew)

Psalm 35:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.