Psalms · chapter 35 · verse 6
Psalm 35:6 in Kannada
ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ.
Avara maargavu kattaleyoo jaarikeyoo aagali; kartana dootanu avarannu hinsisali.
Psalm 35:6 in English
- King James Version (KJV)
- Let their way be dark and slippery: and let the angel of the LORD persecute them.
- World English Bible (WEB)
- Let their way be dark and slippery, the LORD’s angel pursuing them.
- American Standard Version (ASV)
- Let their way be dark and slippery, And the angel of Jehovah pursuing them.
- Bible in Basic English (BBE)
- Let their way be dark and full of danger; let them be troubled by the angel of the Lord.
- Darby Translation (DBY)
- Let their way be dark and slippery, and let the angel of Jehovah pursue them.
- Webster's Bible (WBS)
- Let their way be dark and slippery: and let the angel of the LORD persecute them.
- Young's Literal Translation (YLT)
- Their way is darkness and slipperiness, And a messenger of Jehovah their pursuer.
Read in context
- 4ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.
- 5ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.
- 6ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ.
- 7ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
- 8ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ,
Cross references
- Jeremiah 23:12 ಯೆರೆಮೀಯ 23:12ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ.
- Psalm 73:18 ಕೀರ್ತನೆಗಳು 73:18ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.
- Proverbs 4:19 ಜ್ಞಾನೋಕ್ತಿಗಳು 4:19ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
- Jeremiah 13:16 ಯೆರೆಮೀಯ 13:16ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.