Psalms · chapter 35 · verse 7
Psalm 35:7 in Kannada
ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
Kaaranavillade avaru nanagoskara tamma baleyannu kuniyalli adagisittiddaare; kaaranavillade nanna praanakoskara adannu agediddaare.
Psalm 35:7 in English
- King James Version (KJV)
- For without cause have they hid for me their net [in] a pit, [which] without cause they have digged for my soul.
- World English Bible (WEB)
- For without cause they have hidden their net in a pit for me. Without cause they have dug a pit for my soul.
- American Standard Version (ASV)
- For without cause have they hid for me their net [in] a pit; Without cause have they digged [a pit] for my soul.
- Bible in Basic English (BBE)
- For without cause they have put a net ready for me secretly, in which to take my soul.
- Darby Translation (DBY)
- For without cause have they hidden for me their net [in] a pit; without cause they have digged [it] for my soul.
- Webster's Bible (WBS)
- For without cause they have hid for me their net [in] a pit, [which] without cause they have digged for my soul.
- Young's Literal Translation (YLT)
- For without cause they hid for me their netpit, Without cause they digged for my soul.
Read in context
- 5ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.
- 6ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ.
- 7ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
- 8ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ,
- 9ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು.
Cross references
- John 15:25 ಯೋಹಾನನು 15:25ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
- Psalm 140:5 ಕೀರ್ತನೆಗಳು 140:5ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
- Psalm 9:15 ಕೀರ್ತನೆಗಳು 9:15ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.
- Psalm 69:4 ಕೀರ್ತನೆಗಳು 69:4ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
- Psalm 25:3 ಕೀರ್ತನೆಗಳು 25:3ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.
- Job 18:8 ಯೋಬನು 18:8ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ.
- Psalm 7:3–5 ಕೀರ್ತನೆಗಳು 7:3–5ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ, ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ, ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.
- Psalm 119:85 ಕೀರ್ತನೆಗಳು 119:85ನಿನ್ನ ನ್ಯಾಯ ಪ್ರಮಾಣದ ಪ್ರಕಾರವಾಗಿರದ ಅಹಂಕಾರಿಗಳು ನನಗೆ ಕುಣಿಗಳನ್ನು ಅಗೆದಿದ್ದಾರೆ.
- Psalm 64:4 ಕೀರ್ತನೆಗಳು 64:4ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.