Psalms · chapter 35 · verse 8
Psalm 35:8 in Kannada
ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ,
Naashanavu avanige tiliyade barali; avanu adagisitta baleyu avananne hidiyali; anthaa naashanakkaagi avanu adaralliye beelali,
Psalm 35:8 in English
- King James Version (KJV)
- Let destruction come upon him at unawares; and let his net that he hath hid catch himself: into that very destruction let him fall.
- World English Bible (WEB)
- Let destruction come on him unawares. Let his net that he has hidden catch himself. Let him fall into that destruction.
- American Standard Version (ASV)
- Let destruction come upon him unawares; And let his net that he hath hid catch himself: With destruction let him fall therein.
- Bible in Basic English (BBE)
- Let destruction come on them without their knowledge; let them be taken themselves in their secret nets, falling into the same destruction.
- Darby Translation (DBY)
- Let destruction come upon him unawares, and let his net which he hath hidden catch himself: for destruction let him fall therein.
- Webster's Bible (WBS)
- Let destruction come upon him at unawares; and let his net that he hath hid catch himself: into that very destruction let him fall.
- Young's Literal Translation (YLT)
- Meet him doth desolation — he knoweth not, And his net that he hid catcheth him, For desolation he falleth into it.
Read in context
- 6ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ.
- 7ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
- 8ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ,
- 9ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು.
- 10ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
Cross references
- Psalm 141:9–10 ಕೀರ್ತನೆಗಳು 141:9–10ಅವರು ನನಗೆ ಒಡ್ಡಿದ ಉರ್ಲಿ ನಿಂದಲೂ ಅಪರಾಧಿಗಳ ನೇಣುಗಳಿಂದಲೂ ನನ್ನನ್ನು ಕಾಪಾಡು.ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ. ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- Proverbs 5:22 ಜ್ಞಾನೋಕ್ತಿಗಳು 5:22ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- Psalm 9:15 ಕೀರ್ತನೆಗಳು 9:15ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.
- Isaiah 47:11 ಯೆಶಾಯ 47:11ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು.
- Psalm 57:6 ಕೀರ್ತನೆಗಳು 57:6ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Psalm 7:15–16 ಕೀರ್ತನೆಗಳು 7:15–16ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ. ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- Psalm 73:18–20 ಕೀರ್ತನೆಗಳು 73:18–20ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ. ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ. ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- Proverbs 29:1 ಜ್ಞಾನೋಕ್ತಿಗಳು 29:1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
- 1 Samuel 18:17 1 ಸಮುವೇಲನು 18:17ಆಗ ಸೌಲನು--ನನ್ನ ಕೈ ಅವನ ಮೇಲೆ ಇರಬಾರದು; ಆದರೆ ಫಿಲಿಷ್ಟಿಯರ ಕೈ ಅವನ ಮೇಲೆ ಇರಲಿ ಅಂದುಕೊಂಡು ದಾವೀದನಿಗೆ--ಇಗೋ, ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು; ನೀನು ನನಗೋಸ್ಕರ ಪರಾಕ್ರಮಶಾಲಿ ಯಾಗಿದ್ದು ಕರ್ತನ ಯುದ್ಧಗಳನ್ನು ನಡಿಸು ಅಂದನು.
- Esther 7:10 ಎಸ್ತೇರಳು 7:10ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.