Psalms · chapter 35 · verse 9
Psalm 35:9 in Kannada
ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು.
Aadare nanna praanavu kartanalli ullaasisi aatana rakshane yalli santoshisuvadu.
Psalm 35:9 in English
- King James Version (KJV)
- And my soul shall be joyful in the LORD: it shall rejoice in his salvation.
- World English Bible (WEB)
- My soul shall be joyful in the LORD. It shall rejoice in his salvation.
- American Standard Version (ASV)
- And my soul shall be joyful in Jehovah: It shall rejoice in his salvation.
- Bible in Basic English (BBE)
- And my soul will have joy in the Lord; it will be glad in his salvation.
- Darby Translation (DBY)
- And my soul shall be joyful in Jehovah; it shall rejoice in his salvation.
- Webster's Bible (WBS)
- And my soul shall be joyful in the LORD: it shall rejoice in his salvation.
- Young's Literal Translation (YLT)
- And my soul is joyful in Jehovah, It rejoiceth in His salvation.
Read in context
- 7ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
- 8ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ,
- 9ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು.
- 10ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
- 11ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
Cross references
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Luke 1:46–47 ಲೂಕನು 1:46–47ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ; ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
- Psalm 58:10–11 ಕೀರ್ತನೆಗಳು 58:10–11ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು. ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- Psalm 48:11 ಕೀರ್ತನೆಗಳು 48:11ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ.
- Psalm 33:21 ಕೀರ್ತನೆಗಳು 33:21ಆತನಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಆತನ ಪರಿಶುದ್ಧವಾದ ಹೆಸರಿನಲ್ಲಿ ಭರಸವಿಟ್ಟಿದ್ದೇವೆ.ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
- Habakkuk 3:18 ಹಬಕ್ಕೂಕ 3:18ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- Psalm 21:1 ಕೀರ್ತನೆಗಳು 21:1ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು.
- Philippians 3:1–3 ಫಿಲಿಪ್ಪಿಯವರಿಗೆ 3:1–3ಕಡೇದಾಗಿ ನನ್ನ ಸಹೋದರರೇ, ಕರ್ತ ನಲ್ಲಿ ಸಂತೋಷಪಡಿರಿ. ತಿರಿಗಿ ನಿಮಗೆ ಬರೆಯುವದರಲ್ಲಿ ನನಗೇನೂ ಬೇಸರವಿಲ್ಲ; ನಿಮ್ಮನ್ನಾ ದರೋ ಅದು ಭದ್ರಪಡಿಸುವದು. ನಾಯಿಗಳಿಗೆ ಎಚ್ಚರಿಕೆಯಾಗಿರ್ರಿ; ದುಷ್ಟ ಕೆಲಸದವರಿಗೆ ಎಚ್ಚರಿಕೆ ಯಾಗಿರ್ರಿ. ಅಂಗಚ್ಛೇದನೆಯ ವಿಷಯದಲ್ಲಿ ಎಚ್ಚರಿಕೆ ಯಾಗಿರ್ರಿ. ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
- Psalm 68:1–3 ಕೀರ್ತನೆಗಳು 68:1–3ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ. ಹೊಗೆ ಹಾರಿಹೋಗುವ ಮೇರೆಗೆ ಅವರನ್ನು ಓಡಿಸಿಬಿಡು; ಮೇಣವು ಬೆಂಕಿಯ ಮುಂದೆ ಕರಗುವ ಹಾಗೆ ದುಷ್ಟರು ದೇವರ ಮುಂದೆ ನಾಶ ವಾಗಲಿ. ಆದರೆ ನೀತಿವಂತರು ಸಂತೋಷಿಸಲಿ; ದೇವರ ಮುಂದೆ ಉತ್ಸಾಹಪಡಲಿ; ಹೌದು, ಅವರು ಅತಿಸಂತೋಷದಿಂದ ಹರ್ಷಿಸುವವರಾಗಲಿ.
- Psalm 9:14 ಕೀರ್ತನೆಗಳು 9:14ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು.
- Galatians 5:22 ಗಲಾತ್ಯದವರಿಗೆ 5:22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- 1 Samuel 2:1 1 ಸಮುವೇಲನು 2:1ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.