Psalms · chapter 36 · verse 10
Psalm 36:10 in Kannada
ನಿನ್ನನ್ನು ತಿಳಿದವರಿಗೆ ನಿನ್ನ ಕೃಪೆಯನ್ನೂ ಯಥಾರ್ಥ ಹೃದಯದವರಿಗೆ ನಿನ್ನ ನೀತಿಯನ್ನೂ ನೆಲೆಯಾಗಿರಿಸು.
Ninnannu tilidavarige ninna krupeyannoo yathaartha hrudayadavarige ninna neetiyannoo neleyaagirisu.
Psalm 36:10 in English
- King James Version (KJV)
- O continue thy lovingkindness unto them that know thee; and thy righteousness to the upright in heart.
- World English Bible (WEB)
- Oh continue your loving kindness to those who know you, your righteousness to the upright in heart.
- American Standard Version (ASV)
- Oh continue thy lovingkindness unto them that know thee, And thy righteousness to the upright in heart.
- Bible in Basic English (BBE)
- O let there be no end to your loving mercy to those who have knowledge of you, or of your righteousness to the upright in heart.
- Darby Translation (DBY)
- Continue thy loving-kindness unto them that know thee, and thy righteousness to the upright in heart;
- Webster's Bible (WBS)
- O continue thy loving-kindness to them that know thee; and thy righteousness to the upright in heart.
- Young's Literal Translation (YLT)
- Draw out Thy kindness to those knowing Thee, And Thy righteousness to the upright of heart.
Read in context
- 8ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.
- 9ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
- 10ನಿನ್ನನ್ನು ತಿಳಿದವರಿಗೆ ನಿನ್ನ ಕೃಪೆಯನ್ನೂ ಯಥಾರ್ಥ ಹೃದಯದವರಿಗೆ ನಿನ್ನ ನೀತಿಯನ್ನೂ ನೆಲೆಯಾಗಿರಿಸು.
- 11ಗರ್ವದ ಪಾದ ನನಗೆ ವಿರೋಧ ವಾಗಿ ಬಾರದೆ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ.
- 12ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ.
Cross references
- Jeremiah 24:7 ಯೆರೆಮೀಯ 24:7ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
- Hebrews 8:11 ಇಬ್ರಿಯರಿಗೆ 8:11ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು.
- Psalm 97:10–11 ಕೀರ್ತನೆಗಳು 97:10–11ಕರ್ತನನ್ನು ಪ್ರೀತಿಮಾಡುವವರು ಕೆಟ್ಟದ್ದನ್ನು ಹಗೆ ಮಾಡುವರು; ಆತನು ತನ್ನ ಪರಿಶುದ್ಧರ ಪ್ರಾಣ ಗಳನ್ನು ಕಾಪಾಡಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು. ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
- Jeremiah 22:16 ಯೆರೆಮೀಯ 22:16ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ.
- Psalm 9:10 ಕೀರ್ತನೆಗಳು 9:10ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
- John 17:3 ಯೋಹಾನನು 17:3ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
- 1 Peter 1:5 1 ಪೇತ್ರನು 1:5ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
- Psalm 18:24–25 ಕೀರ್ತನೆಗಳು 18:24–25ಆದದ ರಿಂದ ಕರ್ತನು ನನ್ನ ನೀತಿಯ ಪ್ರಕಾರವೂ ಆತನ ಕಣ್ಣೆದುರಿನಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಬದಲು ಕೊಟ್ಟನು. ನೀನು ಕರುಣೆಯು ಳ್ಳವನಿಗೆ ಕರುಣೆಯನ್ನು ತೋರಿಸುವಿ; ಸಂಪೂರ್ಣ ನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ.
- Psalm 143:1–2 ಕೀರ್ತನೆಗಳು 143:1–2ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ವಿಜ್ಞಾಪನೆಗಳಿಗೆ ಕಿವಿ ಗೊಡು; ನಿನ್ನ ನಂಬಿಗಸ್ತಿಕೆಯಲ್ಲಿಯೂ ನೀತಿಯಲ್ಲಿಯೂ ನನಗೆ ಉತ್ತರಕೊಡು. ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
- Jeremiah 31:3 ಯೆರೆಮೀಯ 31:3ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
- 2 Timothy 4:7–8 2 ತಿಮೊಥೆಯನಿಗೆ 4:7–8ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ. ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- Psalm 94:14–15 ಕೀರ್ತನೆಗಳು 94:14–15ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು. ನ್ಯಾಯವು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥ ಹೃದಯದವರೆಲ್ಲರು ಅದನ್ನು ಹಿಂಬಾಲಿಸುವರು.