Skip to content
ThuthiThuthiThuthi
Psalms · chapter 36 · verse 5

Psalm 36:5 in Kannada

ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.

O kartane, aakaashadalli ninna karuneyu ade; ninna nambigastikeyu meghagala varege muttide.

Psalm 36:5 in English

King James Version (KJV)
Thy mercy, O LORD, [is] in the heavens; [and] thy faithfulness [reacheth] unto the clouds.
World English Bible (WEB)
Your loving kindness, LORD, is in the heavens. Your faithfulness reaches to the skies.
American Standard Version (ASV)
Thy lovingkindness, O Jehovah, is in the heavens; Thy faithfulness [reacheth] unto the skies.
Bible in Basic English (BBE)
Your mercy, O Lord, is in the heavens, and your strong purpose is as high as the clouds.
Darby Translation (DBY)
Jehovah, thy loving-kindness is in the heavens, and thy faithfulness [reacheth] unto the clouds.
Webster's Bible (WBS)
Thy mercy, O LORD, [is] in the heavens; [and] thy faithfulness [reacheth] to the clouds.
Young's Literal Translation (YLT)
O Jehovah, in the heavens [is] Thy kindness, Thy faithfulness [is] unto the clouds.

Read in context

  1. 3ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
  2. 4ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
  3. 5ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.
  4. 6ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.
  5. 7ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
Read all of Psalm 36

Cross references

Original words (Hebrew)

Psalm 36:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.