Skip to content
ThuthiThuthiThuthi
Psalms · chapter 36 · verse 9

Psalm 36:9 in Kannada

ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.

Ninna baliyalli jeevada bugge untu. Ninna tejassina belakannu noduvevu.

Psalm 36:9 in English

King James Version (KJV)
For with thee [is] the fountain of life: in thy light shall we see light.
World English Bible (WEB)
For with you is the spring of life. In your light we will see light.
American Standard Version (ASV)
For with thee is the fountain of life: In thy light shall we see light.
Bible in Basic English (BBE)
For with you is the fountain of life: in your light we will see light.
Darby Translation (DBY)
For with thee is the fountain of life: in thy light shall we see light.
Webster's Bible (WBS)
For with thee [is] the fountain of life: in thy light shall we see light.
Young's Literal Translation (YLT)
For with Thee [is] a fountain of life, In Thy light we see light.

Read in context

  1. 7ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
  2. 8ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.
  3. 9ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
  4. 10ನಿನ್ನನ್ನು ತಿಳಿದವರಿಗೆ ನಿನ್ನ ಕೃಪೆಯನ್ನೂ ಯಥಾರ್ಥ ಹೃದಯದವರಿಗೆ ನಿನ್ನ ನೀತಿಯನ್ನೂ ನೆಲೆಯಾಗಿರಿಸು.
  5. 11ಗರ್ವದ ಪಾದ ನನಗೆ ವಿರೋಧ ವಾಗಿ ಬಾರದೆ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ.
Read all of Psalm 36

Cross references

Original words (Hebrew)

Psalm 36:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.