Psalms · chapter 37 · verse 1
Psalm 37:1 in Kannada
ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.
Durmaargigaligoskara kopisi kollabeda; illave neenu akrama maaduvavarige virodhavaagi hottekichchu pada beda.
Psalm 37:1 in English
- King James Version (KJV)
- [A Psalm] of David. Fret not thyself because of evildoers, neither be thou envious against the workers of iniquity.
- World English Bible (WEB)
- By David. Don’t fret because of evildoers, neither be envious against those who work unrighteousness.
- American Standard Version (ASV)
- [A Psalm] of David. Fret not thyself because of evil-doers, Neither be thou envious against them that work unrighteousness.
- Bible in Basic English (BBE)
- Of David. Do not be angry because of the wrongdoers, or have envy of the workers of evil.
- Darby Translation (DBY)
- [A Psalm] of David. Fret not thyself because of evil-doers, and be not envious of them that work unrighteousness;
- Webster's Bible (WBS)
- [A Psalm] of David. Fret not thyself because of evil doers, neither be thou envious against the workers of iniquity.
- Young's Literal Translation (YLT)
- By David. Do not fret because of evil doers, Be not envious against doers of iniquity,
Read in context
- 1ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.
- 2ಅವರು ಹುಲ್ಲಿನ ಹಾಗೆ ಬೇಗ ಕೊಯ್ಯಲ್ಪಟ್ಟು ಹಸುರಾದ ಸೊಪ್ಪಿನ ಹಾಗೆ ಬಾಡಿಹೋಗುವರು.
- 3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
Cross references
- Psalm 37:7 ಕೀರ್ತನೆಗಳು 37:7ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
- Proverbs 23:17 ಜ್ಞಾನೋಕ್ತಿಗಳು 23:17ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.
- Proverbs 24:19 ಜ್ಞಾನೋಕ್ತಿಗಳು 24:19ಕೆಟ್ಟವರ ಮೇಲೆ ಉರಿಗೊಳ್ಳಬೇಡ; ಇಲ್ಲವೆ ದುಷ್ಟ ರಿಗಾಗಿ ಅಸೂಯೆಪಡಬೇಡ;
- Proverbs 3:31 ಜ್ಞಾನೋಕ್ತಿಗಳು 3:31ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೇಕಿಚ್ಚುಪಡಬೇಡ, ಅವನ ಮಾರ್ಗಗಳಲ್ಲಿ ಯಾವದನ್ನೂ ನೀನು ಆರಿಸಿಕೊಳ್ಳಬೇಡ.
- Proverbs 24:1 ಜ್ಞಾನೋಕ್ತಿಗಳು 24:1ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆಪಡದಿರು; ಇಲ್ಲವೆ ಅವರ ಸಂಗಡ ಇರುವದಕ್ಕೆ ಅಪೇಕ್ಷಿಸಬೇಡ;
- Psalm 73:3 ಕೀರ್ತನೆಗಳು 73:3ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
- Galatians 5:21 ಗಲಾತ್ಯದವರಿಗೆ 5:21ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- James 4:5–6 ಯಾಕೋಬನು 4:5–6ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ? ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
- 1 Samuel 1:6–8 1 ಸಮುವೇಲನು 1:6–8ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು. ಹೀಗೆಯೇ ಅವನು ಪ್ರತಿಸಂವತ್ಸರದಲ್ಲಿಯೂ ಮಾಡಿದ್ದರಿಂದ ಇವಳು ಕರ್ತನ ಮನೆಗೆ ಹೋಗುತ್ತಿರುವಾಗ ಈ ಪ್ರಕಾರ ಹನ್ನಳನ್ನು ಬಾಧಿಸಿದ್ದರಿಂದ; ಅವಳು ಅತ್ತು ಊಟ ಮಾಡದೆ ಇದ್ದಳು. ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.
- Proverbs 19:3 ಜ್ಞಾನೋಕ್ತಿಗಳು 19:3ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.