Psalms · chapter 37 · verse 12
Psalm 37:12 in Kannada
ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.
Dushtanu neetivantanigaagi honchuhaaku vanu, avana mele tanna hallugalannu kadiyuttaane.
Psalm 37:12 in English
- King James Version (KJV)
- The wicked plotteth against the just, and gnasheth upon him with his teeth.
- World English Bible (WEB)
- The wicked plots against the just, and gnashes at him with his teeth.
- American Standard Version (ASV)
- The wicked plotteth against the just, And gnasheth upon him with his teeth.
- Bible in Basic English (BBE)
- The sinner has evil designs against the upright, lifting up the voice of wrath against him.
- Darby Translation (DBY)
- The wicked plotteth against the righteous, and gnasheth his teeth against him.
- Webster's Bible (WBS)
- The wicked plotteth against the just, and gnasheth upon him with his teeth.
- Young's Literal Translation (YLT)
- The wicked is devising against the righteous, And gnashing against him his teeth.
Read in context
- 10ಇನ್ನು ಸ್ಪಲ್ಪ ಸಮಯದಲ್ಲಿ ದುಷ್ಟನು ಇರನು; ಹೌದು, ಅವನ ಸ್ಥಳವನ್ನು ನೀನು ಜಾಗ್ರತೆಯಾಗಿ ವಿಚಾರಿಸಿದರೂ ಇಗೋ, ಅದು ಇರು ವದಿಲ್ಲ.
- 11ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು.
- 12ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.
- 13ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ.
- 14ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ.
Cross references
- Micah 2:1 ಮೀಕ 2:1ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
- Psalm 35:16 ಕೀರ್ತನೆಗಳು 35:16ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.
- Psalm 31:13 ಕೀರ್ತನೆಗಳು 31:13ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
- Matthew 26:16 ಮತ್ತಾಯನು 26:16ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.
- Daniel 8:12 ದಾನಿಯೇಲನು 8:12ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು.
- 1 Samuel 18:21 1 ಸಮುವೇಲನು 18:21ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು.
- 1 Samuel 23:7–9 1 ಸಮುವೇಲನು 23:7–9ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು. ಸೌಲನು ದಾವೀದನನ್ನೂ ಅವನ ಮನುಷ್ಯರನ್ನೂ ಮುತ್ತಿಕೊಳ್ಳುವ ಹಾಗೆ ತನ್ನವರನೆಲ್ಲಾ ಕೆಯಾಲಾಕ್ಕೆ ಯುದ್ಧಕ್ಕೆ ಹೋಗಲು ಕರೆದನು. ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
- 2 Samuel 15:10–12 2 ಸಮುವೇಲನು 15:10–12ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು. ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲ್ಪಟ್ಟ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ನಿರ್ವಂಚನೆ ಯುಳ್ಳವರಾಗಿ ಏನೂ ತಿಳಿಯದೆ ಇದ್ದರು. ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
- Matthew 26:4 ಮತ್ತಾಯನು 26:4ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Psalm 37:32 ಕೀರ್ತನೆಗಳು 37:32ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
- Daniel 8:24 ದಾನಿಯೇಲನು 8:24ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು.
- Esther 3:6 ಎಸ್ತೇರಳು 3:6ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.