Psalms · chapter 37 · verse 14
Psalm 37:14 in Kannada
ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ.
Dushtaru badavanannu mattu deena nannu kedavibiduvadakkoo sanmaargadavarannu kollu vadakkoo kattiyannu hirididdaare mattu tamma billu galannu boggisiddaare.
Psalm 37:14 in English
- King James Version (KJV)
- The wicked have drawn out the sword, and have bent their bow, to cast down the poor and needy, [and] to slay such as be of upright conversation.
- World English Bible (WEB)
- The wicked have drawn out the sword, and have bent their bow, to cast down the poor and needy, to kill those who are upright on the path.
- American Standard Version (ASV)
- The wicked have drawn out the sword, and have bent their bow, To cast down the poor and needy, To slay such as are upright in the way.
- Bible in Basic English (BBE)
- The evil-doers have taken out their swords, their bows are bent; for crushing the poor, and to put to death those who are upright in their ways.
- Darby Translation (DBY)
- The wicked have drawn out the sword, and have bent their bow, to cast down the afflicted and needy, to slay those that are upright in [the] way:
- Webster's Bible (WBS)
- The wicked have drawn out the sword, and have bent their bow, to cast down the poor and needy, [and] to slay such as are of upright deportment.
- Young's Literal Translation (YLT)
- A sword have the wicked opened, And they have trodden their bow, To cause to fall the poor and needy, To slaughter the upright of the way.
Read in context
- 12ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.
- 13ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ.
- 14ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ.
- 15ಅವರ ಕತ್ತಿಯು ಅವರ ಹೃದಯವನ್ನೇ ಇರಿಯುವದು; ಅವರ ಬಿಲ್ಲುಗಳು ಮುರಿದುಹೋಗುವವು.
- 16ನೀತಿವಂತನಿಗಿರುವ ಸ್ವಲ್ಪ ವಾದದ್ದು ಅನೇಕ ದುಷ್ಟರ ಐಶ್ವರ್ಯಕ್ಕಿಂತಲೂ ಶ್ರೇಷ್ಠ ವಾಗಿದೆ.
Cross references
- Proverbs 29:27 ಜ್ಞಾನೋಕ್ತಿಗಳು 29:27ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
- Psalm 11:2 ಕೀರ್ತನೆಗಳು 11:2ಇಗೋ, ದುಷ್ಟರು ಬಿಲ್ಲು ಬೊಗ್ಗಿಸಿ ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವದಕ್ಕೆ ತಮ್ಮ ಬಾಣವನ್ನು ಬಿಲ್ಲಿಗೆ ಹೂಡಿ ಸಿದ್ಧಮಾಡುತ್ತಾರೆ.
- 1 John 3:12 1 ಯೋಹಾನನು 3:12ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
- Proverbs 29:10 ಜ್ಞಾನೋಕ್ತಿಗಳು 29:10ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.
- Psalm 35:10 ಕೀರ್ತನೆಗಳು 35:10ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
- Psalm 64:2–6 ಕೀರ್ತನೆಗಳು 64:2–6ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು. ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ. ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ. ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ. ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
- 1 Samuel 24:11 1 ಸಮುವೇಲನು 24:11ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.
- 1 Samuel 24:17 1 ಸಮುವೇಲನು 24:17ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.
- Acts 7:52 ಅಪೊಸ್ತಲರ ಕೃತ್ಯಗಳು 7:52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- Acts 12:11 ಅಪೊಸ್ತಲರ ಕೃತ್ಯಗಳು 12:11ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
- Habakkuk 1:13 ಹಬಕ್ಕೂಕ 1:13ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
- Matthew 23:30–34 ಮತ್ತಾಯನು 23:30–34ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ. ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ. ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ? ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ