Psalms · chapter 37 · verse 16
Psalm 37:16 in Kannada
ನೀತಿವಂತನಿಗಿರುವ ಸ್ವಲ್ಪ ವಾದದ್ದು ಅನೇಕ ದುಷ್ಟರ ಐಶ್ವರ್ಯಕ್ಕಿಂತಲೂ ಶ್ರೇಷ್ಠ ವಾಗಿದೆ.
Neetivantanigiruva svalpa vaadaddu aneka dushtara aishvaryakkintaloo shreshtha vaagide.
Psalm 37:16 in English
- King James Version (KJV)
- A little that a righteous man hath [is] better than the riches of many wicked.
- World English Bible (WEB)
- Better is a little that the righteous has, than the abundance of many wicked.
- American Standard Version (ASV)
- Better is a little that the righteous hath Than the abundance of many wicked.
- Bible in Basic English (BBE)
- The little which the good man has is better than the wealth of evil-doers.
- Darby Translation (DBY)
- The little that the righteous hath is better than the abundance of many wicked;
- Webster's Bible (WBS)
- A little that a righteous man hath [is] better than the riches of many wicked.
- Young's Literal Translation (YLT)
- Better [is] the little of the righteous, Than the store of many wicked.
Read in context
- 14ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ.
- 15ಅವರ ಕತ್ತಿಯು ಅವರ ಹೃದಯವನ್ನೇ ಇರಿಯುವದು; ಅವರ ಬಿಲ್ಲುಗಳು ಮುರಿದುಹೋಗುವವು.
- 16ನೀತಿವಂತನಿಗಿರುವ ಸ್ವಲ್ಪ ವಾದದ್ದು ಅನೇಕ ದುಷ್ಟರ ಐಶ್ವರ್ಯಕ್ಕಿಂತಲೂ ಶ್ರೇಷ್ಠ ವಾಗಿದೆ.
- 17ದುಷ್ಟರ ತೋಳುಗಳು ಮುರಿದು ಹೋಗು ವವು; ಆದರೆ ನೀತಿವಂತರನ್ನು ಕರ್ತನು ಉದ್ಧಾರ ಮಾಡುತ್ತಾನೆ.
- 18ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು.
Cross references
- Proverbs 16:8 ಜ್ಞಾನೋಕ್ತಿಗಳು 16:8ಅನ್ಯಾಯದ ಬಹು ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.
- Proverbs 15:16–17 ಜ್ಞಾನೋಕ್ತಿಗಳು 15:16–17ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ. ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸ ಕ್ಕಿಂತ ಪ್ರೀತಿ ಇರುವಲ್ಲಿ ಸಸ್ಯಹಾರವು ಉತ್ತಮ.
- 1 Timothy 6:6 1 ತಿಮೊಥೆಯನಿಗೆ 6:6ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.
- Proverbs 13:25 ಜ್ಞಾನೋಕ್ತಿಗಳು 13:25ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.
- Ecclesiastes 4:6 ಪ್ರಸಂಗಿ 4:6ಪ್ರಯಾಸದಿಂದಲೂ ಪ್ರಾಣಕ್ಕೆ ಆಯಾಸದಿಂದಲೂ ತುಂಬಿದ ಎರಡು ಕೈಗಳಿಂದಾದದ್ದಕಿಂತ ನೆಮ್ಮದಿಯಿಂದ ಕೂಡಿದ ಒಂದು ಕೈಯಿಂದಾದದ್ದೇ ಲೇಸು.
- Proverbs 3:33 ಜ್ಞಾನೋಕ್ತಿಗಳು 3:33ಕರ್ತನ ಶಾಪವು ದುಷ್ಟರ ಮನೆಯಲ್ಲಿದೆ; ಆದರೆ ನ್ಯಾಯಸ್ಥರ ನಿವಾಸವನ್ನು ಆತನು ಆಶೀರ್ವದಿಸುತ್ತಾನೆ.
- Matthew 6:11 ಮತ್ತಾಯನು 6:11ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
- Ecclesiastes 2:26 ಪ್ರಸಂಗಿ 2:26ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- Proverbs 30:9 ಜ್ಞಾನೋಕ್ತಿಗಳು 30:9ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.