Psalms · chapter 37 · verse 18
Psalm 37:18 in Kannada
ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು.
Kartanu yathaarthara dinagalannu aritiddaane; avara baadhyateyu yugayugakkoo iruvadu.
Psalm 37:18 in English
- King James Version (KJV)
- The LORD knoweth the days of the upright: and their inheritance shall be for ever.
- World English Bible (WEB)
- The LORD knows the days of the perfect. Their inheritance shall be forever.
- American Standard Version (ASV)
- Jehovah knoweth the days of the perfect; And their inheritance shall be for ever.
- Bible in Basic English (BBE)
- The days of the upright are numbered by the Lord, and their heritage will be for ever.
- Darby Translation (DBY)
- Jehovah knoweth the days of the perfect; and their inheritance shall be for ever:
- Webster's Bible (WBS)
- The LORD knoweth the days of the upright: and their inheritance shall be for ever.
- Young's Literal Translation (YLT)
- Jehovah knoweth the days of the perfect, And their inheritance is — to the age.
Read in context
- 16ನೀತಿವಂತನಿಗಿರುವ ಸ್ವಲ್ಪ ವಾದದ್ದು ಅನೇಕ ದುಷ್ಟರ ಐಶ್ವರ್ಯಕ್ಕಿಂತಲೂ ಶ್ರೇಷ್ಠ ವಾಗಿದೆ.
- 17ದುಷ್ಟರ ತೋಳುಗಳು ಮುರಿದು ಹೋಗು ವವು; ಆದರೆ ನೀತಿವಂತರನ್ನು ಕರ್ತನು ಉದ್ಧಾರ ಮಾಡುತ್ತಾನೆ.
- 18ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು.
- 19ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.
- 20ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು.
Cross references
- Psalm 1:6 ಕೀರ್ತನೆಗಳು 1:6ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
- Romans 6:23 ರೋಮಾಪುರದವರಿಗೆ 6:23ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Psalm 103:17 ಕೀರ್ತನೆಗಳು 103:17ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- Psalm 31:7 ಕೀರ್ತನೆಗಳು 31:7ನಿನ್ನ ಕರುಣೆ ಯಲ್ಲಿ ಉಲ್ಲಾಸಿಸಿ ಸಂತೋಷಪಡುವೆನು; ಯಾಕಂ ದರೆ ನೀನು ನನ್ನ ಕಷ್ಟವನ್ನು ಲಕ್ಷ್ಯಕ್ಕೆ ತಂದು ನನ್ನ ಪ್ರಾಣವು ಇಕ್ಕಟ್ಟುಗಳಲ್ಲಿರುವದನ್ನು ಅರಿತಿದ್ದೀಯಲ್ಲಾ.
- Revelation 11:3–5 ಪ್ರಕಟನೆ 11:3–5ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು. ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ. ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು.
- 1 Peter 1:4–5 1 ಪೇತ್ರನು 1:4–5ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ. ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
- Psalm 73:24 ಕೀರ್ತನೆಗಳು 73:24ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
- Psalm 49:5 ಕೀರ್ತನೆಗಳು 49:5ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು?
- Psalm 21:4 ಕೀರ್ತನೆಗಳು 21:4ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
- Isaiah 60:21 ಯೆಶಾಯ 60:21ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- Deuteronomy 33:25 ಧರ್ಮೋಪದೇಶಕಾಂಡ 33:25ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.